ರಾಜ್ಯಕೋವಿಡ್ ಆತಂಕ: ಗಡಿ ಜಿಲ್ಲೆಗಳಲ್ಲಿ ಹೆಚ್ಚಿನ ಕಣ್ಗಾವಲು, ಸಂಚಾರ ನಿರ್ಬಂಧ ವಿಸ್ತರಣೆ
ಗಡಿ ಜಿಲ್ಲೆಗಳಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹಾಗೂ ಪಾಸಿಟಿವಿಟಿ ದರ ಗಮನಾರ್ಹ ರೀತಿಯಲ್ಲ ಏರಿಕೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಸೋಂಕು ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮಗಳ ಕೈಗೊಳಅಳುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶನಿವಾರ ಸೂಚನೆ ನೀಡಿದ್ದಾರೆ.