ಗಡಿ ಬಂದ್

ಪಾರ್ಲಿಮೆಂಟ್ ಕಡೆಗೆ ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ: ದೆಹಲಿ-ನೋಯ್ಡಾ ಗಡಿ ಬಂದ್!
ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತ್ರಿ, ರೈತರಿಗೆ ಪಿಂಚಣಿ ಮತ್ತು ಬೆಳೆ ವಿಮೆ ಸೇರಿದಂತೆ ಮತ್ತಿತರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪಾರ್ಲಿಮೆಂಟ್ ನತ್ತ ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ ಸಾಗುತ್ತಿದೆ. ಸಾವಿರಾರು ರೈತರು ಮತ್ತು ಹಳ್ಳಿಗರು ಮೆರವಣಿಗೆಯಲ್ಲಿ ತೆರಳುತ್ತಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ದೆಹಲಿ-ನೋಯ್ಡಾ ಗಡಿ ಬಂದ್ ಮಾಡಲಾಗಿದೆ.

5ನೇ ದಿನಕ್ಕೆ ಕಾಲಿಟ್ಟ ರೈತರ ಪ್ರತಿಭಟನೆ: ರಾಷ್ಟ್ರ ರಾಜಧಾನಿಯಲ್ಲಿ ಸಂಚಾರ ಅಸ್ತವ್ಯಸ್ತ; ಟಿಕ್ರಿ, ಸಿಂಘು ಗಡಿ ಬಂದ್
ಕೇಂದ್ರ ಸರ್ಕಾರ ಜಾರಿಗೆ ತಂದಿರು ರೈತ ವಿರೋಧಿ ಕೃಷಿ ಮಸೂದೆ ಹಿಂಪಡೆಯುವಂತೆ ಒತ್ತಾಯಿಸಿ ದೆಹಲಿ ಚಲೋ ಹೆಸರಿನಲ್ಲಿ ನಡೆಯುತ್ತಿರುವ ರೈತರ ಬೃಹತ್ ಪ್ರತಿಭಟನೆ ಸೋಮವಾರ 5ನೇ ದಿನಕ್ಕೆ ಕಾಲಿಟ್ಟಿದೆ.

ಸೋಂಕಿತರ ಸಂಖ್ಯೆ ಹೆಚ್ಚಳ: ಗಡಿಗಳನ್ನು ಬಂದ್ ಮಾಡಿದ ರಾಜಸ್ಥಾನ
ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಒಂದು ವಾರದ ಮಟ್ಟಿಗೆ ರಾಜಸ್ತಾನ ಸರ್ಕಾರ ರಾಜ್ಯ ಎಲ್ಲಾ ಗಡಿಗಳನ್ನು ಬಂದ್ ಮಾಡಿದೆ.

ಕಾವೇರಿ ವಿವಾದ: ತಮಿಳುನಾಡಿಗೆ ನೀರು ಸ್ಥಗಿತಕ್ಕೆ ಆಗ್ರಹಿಸಿ ನಾಳೆ ಕರ್ನಾಟಕ ಗಡಿ ಬಂದ್
ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುತ್ತಿರುವುದನ್ನು ಕೂಡಲೇ ನಿಲ್ಲಿಸುವಂತೆ ಆಗ್ರಹಿಸಿ ಸೆಪ್ಟೆಂಬರ್ 19 ಮತ್ತು 20 ರಂದು ತಮಿಳುನಾಡು-ಕರ್ನಾಟಕ ಗಡಿ ಬಂದ್ ಮಾಡುವುದಾಗಿ ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಹೇಳಿದ್ದಾರೆ.

