ರಾಜ್ಯಗಡಿ ಭಾಗದ ಚೆಕ್ ಫೋಸ್ಟ್ ಗಳಲ್ಲಿ ಖಾಲಿಯಿರುವ ಹುದ್ದೆಗಳು ಶೀಘ್ರ ಭರ್ತಿ: ಶ್ರೀರಾಮುಲು
ರಾಜ್ಯದ ಗಡಿ ಭಾಗದಲ್ಲಿ ಸಾರಿಗೆ ಇಲಾಖೆಯಿಂದ ಅಳವಡಿಸಿರುವ 15 ಚೆಕ್ ಪೋಸ್ಟ್ ಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕೆಪಿಎಸ್ ಸಿಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು ಆದಷ್ಟು ಬೇಗ ಹುದ್ದೆಗಳ ಭರ್ತಿ ಮಾಡಲಾಗುತ್ತದೆ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಮೇಲ್ಮನೆಗೆ ಸ್ಪಷ್ಟಪಡಿಸಿದ್ದಾರೆ.