ದೇಶಭಾರತವನ್ನು ಭ್ರಷ್ಟಾಚಾರ ಮುಕ್ತ ಮಾಡುವ ಗುರಿ ಹೊಂದಲು ಗಡಿ ಭಾಗದ ವಿದ್ಯಾರ್ಥಿಗಳಿಗೆ ಪ್ರಧಾನಿ ಕರೆ
ಸಿಕ್ಕಿಂ, ಲದ್ದಾಕ್ ಗಡಿ ಭಾಗದ ವಿದ್ಯಾರ್ಥಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಿದ್ದು, ಭಾರತವನ್ನು ಭ್ರಷ್ಟಾಚಾರ ಮುಕ್ತ ಮಾಡುವ ಗುರಿ ಹೊಂದುವಂತೆ ಗಡಿ ಭಾಗದ ವಿದ್ಯಾರ್ಥಿಗಳಿಗೆ ಕರೆ ನೀಡಿದ್ದಾರೆ.