ದೇಶ12 ರಾಜ್ಯಗಳ 75 ಗಡಿ ಪ್ರದೇಶಗಳಲ್ಲಿ ಮಾರ್ಗಬದಿ ಸೌಲಭ್ಯ: ರಕ್ಷಣಾ ಸಚಿವಾಲಯ ಅನುಮೋದನೆ
ಬಾರ್ಡರ್ ರೋಡ್ಸ್ ಆರ್ಗನೈಸೇಶನ್ (BRO) ನೊಂದಿಗೆ ವಿವಿಧ ವಿಭಾಗಗಳ ರಸ್ತೆಗಳಲ್ಲಿ 12 ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಲ್ಲಿ 75 ಸ್ಥಳಗಳಲ್ಲಿ ಮಾರ್ಗಬದಿ ಸೌಲಭ್ಯಗಳನ್ನು ಸ್ಥಾಪಿಸಲು ರಕ್ಷಣಾ ಸಚಿವಾಲಯ (MoD) ಬುಧವಾರ ಅನುಮೋದನೆ ನೀಡಿದೆ.