ರಾಜ್ಯಮತ್ತೆ ಗಡಿ ವಿವಾದದ ಕಿಚ್ಚು ಹಚ್ಚಿದ ಮಹಾರಾಷ್ಟ್ರ ಸರ್ಕಾರ: ಗಡಿ ಉಸ್ತುವಾರಿಗೆ ಇಬ್ಬರು ಸಚಿವರ ನೇಮಕ
ಬೆಳಗಾವಿ, ಖಾನಾಪುರ, ನಿಪಾಣಿ, ಕಾರವಾರ, ಬೀದರ್, ಭಾಲ್ಕಿ, ಇತ್ಯಾದಿ ಸೇರಿದಂತೆ ಕರ್ನಾಟಕದ ಹೆಚ್ಚಿನ ಸಂಖ್ಯೆಯ ಗಡಿ ಪ್ರದೇಶಗಳನ್ನು ಮಹಾರಾಷ್ಟ್ರದೊಂದಿಗೆ ವಿಲೀನಗೊಳಿಸಬೇಕೆಂದು ಮಹಾರಾಷ್ಟ್ರ ಒತ್ತಾಯವಾಗಿದೆ.