ರಾಜ್ಯಕರ್ನಾಟಕ- ಮಹಾರಾಷ್ಟ್ರ ಗಡಿ ಭಾಗದ ಶಾಲೆಗಳಿಗೆ ಕನ್ನಡ ಗೊತ್ತಿಲ್ಲದ ಶಿಕ್ಷಕರ ನೇಮಕ: ವಿದ್ಯಾರ್ಥಿಗಳ ಪರದಾಟ
ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ (ಬಾಡಾ) ಮುಖ್ಯಸ್ಥರು ಸೇರಿದಂತೆ ಹಲವು ಮುಖಂಡರು ಭೇಟಿ ನೀಡಿದಾಗ ಗಡಿಭಾಗದ ಮಹಾರಾಷ್ಟ್ರದ ಕನ್ನಡ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಲವು ಶಿಕ್ಷಕರಿಗೆ ಕನ್ನಡವೇ ಗೊತ್ತಿಲ್ಲದಿರುವುದು ಬೆಳಕಿಗೆ ಬಂದಿದೆ.