ಗಡಿ ಸಂಘರ್ಷ

ಬಿಜೆಪಿ ಸರ್ಕಾರ ಸಿಂಹದಂತೆ ಮಾತನಾಡುತ್ತದೆ, ಆದರೆ ಕ್ರಮಗಳು ಇಲಿಯಂತೆ: ಮಲ್ಲಿಕಾರ್ಜುನ ಖರ್ಗೆ
ದೇಶ

ಬಿಜೆಪಿ ಸರ್ಕಾರ ಸಿಂಹದಂತೆ ಮಾತನಾಡುತ್ತದೆ, ಆದರೆ ಕ್ರಮಗಳು ಇಲಿಯಂತೆ: ಮಲ್ಲಿಕಾರ್ಜುನ ಖರ್ಗೆ

ಗಡಿ ವಿಚಾರದಲ್ಲಿ ಕೇಂದ್ರದ ಬಿಜೆಪಿ ಸರ್ಕಾರ ಸಿಂಹದಂತೆ ಮಾತನಾಡುತ್ತದೆ. ಆದರೆ ಚೀನಾ ಅತಿಕ್ರಮಣದ ವಿರುದ್ಧ ಯಾವುದೇ ಚಕಾರವೆತ್ತದೆ ಇಲಿಯಂತೆ ವರ್ತಿಸುತ್ತಿದೆ ಮತ್ತು ಸಂಸತ್ತಿನಲ್ಲಿ ಈ ವಿಷಯದ ಕುರಿತು ಚರ್ಚೆಯಿಂದ...

ಕರ್ನಾಟಕ-ಮಹಾರಾಷ್ಟ್ರ ಗಡಿ ಘರ್ಷಣೆ: ಬೆಳಗಾವಿ ಭೇಟಿ ರದ್ದಾಗಿಲ್ಲ, ಮುಂದೂಡಿಕೆ - ಮಹಾ ಸಚಿವ
ದೇಶ

ಕರ್ನಾಟಕ-ಮಹಾರಾಷ್ಟ್ರ ಗಡಿ ಘರ್ಷಣೆ: ಬೆಳಗಾವಿ ಭೇಟಿ ರದ್ದಾಗಿಲ್ಲ, ಮುಂದೂಡಿಕೆ - ಮಹಾ ಸಚಿವ

ಮಹಾರಾಷ್ಟ್ರ-ಕರ್ನಾಟಕ ಗಡಿ ಸಂಘರ್ಷ ಭುಗಿಲೆದ್ದಿದ್ದು, ನಮ್ಮ ಬೆಳಗಾವಿ ಭೇಟಿ ಮುಂದೂಡಿಕೆಯಾಗಿದೆ. ರದ್ದುಗೊಳಿಸಿಲ್ಲ ಎಂದು ಮಹಾರಾಷ್ಟ್ರ ಸಚಿವ ಸಂಭುರಾಜ್ ದೇಸಾಯಿ ಅವರು ಮಂಗಳವಾರ ಹೇಳಿದ್ದಾರೆ.

ಭಾರತ, ಆಗ್ನೇಯ ಏಷ್ಯಾಕ್ಕೆ ಭೇಟಿ, ಅಧ್ಯಯನ: ಚೀನಾ ಅಪಾಯದ ಬಗ್ಗೆ ಅಮೆರಿಕ ಸೆನೆಟರ್ ಹೇಳಿದ್ದೇನು ಗೊತ್ತೆ..?
ವಿದೇಶ

ಭಾರತ, ಆಗ್ನೇಯ ಏಷ್ಯಾಕ್ಕೆ ಭೇಟಿ, ಅಧ್ಯಯನ: ಚೀನಾ ಅಪಾಯದ ಬಗ್ಗೆ ಅಮೆರಿಕ ಸೆನೆಟರ್ ಹೇಳಿದ್ದೇನು ಗೊತ್ತೆ..?

ಇತ್ತೀಚೆಗೆ ಭಾರತ ಹಾಗೂ ಆಗ್ನೇಯ ಏಷ್ಯಾಗೆ ಭೇಟಿ ನೀಡಿದ್ದ ಅಮೆರಿಕ ಸೆನೆಟರ್ ಜಾನ್ ಕಾರ್ನಿನ್ ಈ ಭಾಗಗಳಲ್ಲಿ ಚೀನಾದೊಂದಿಗೆ ಗಡಿ ಹಂಚಿಕೊಂಡಿರುವ ಪ್ರದೇಶಗಳು ಎದುರಿಸುತ್ತಿರುವ ಪರಿಸ್ಥಿತಿಯ ಬಗ್ಗೆ ಮಾತನಾಡಿದ್ದಾರೆ. 

ಗಡಿ ಘರ್ಷಣೆ: ಮಿಜೋರಾಂ ಸಂಸದನ ವಿರುದ್ಧ ದಾಖಲಾಗಿದ್ದ ಎಫ್ ಐಆರ್ ರದ್ದುಗೊಳಿಸುವಂತೆ ಅಸ್ಸಾಂ ಸಿಎಂ ಬಿಸ್ವಾ ಆದೇಶ
ದೇಶ

ಗಡಿ ಘರ್ಷಣೆ: ಮಿಜೋರಾಂ ಸಂಸದನ ವಿರುದ್ಧ ದಾಖಲಾಗಿದ್ದ ಎಫ್ ಐಆರ್ ರದ್ದುಗೊಳಿಸುವಂತೆ ಅಸ್ಸಾಂ ಸಿಎಂ ಬಿಸ್ವಾ ಆದೇಶ

ಅಸ್ಸಾಂ ಮತ್ತು ಮಿಜೋರಾಂ ನಡುವೆ ತೀವ್ರ ಸಂಘರ್ಷಕ್ಕೆ ಕಾರಣವಾಗಿದ್ದ ಗಡಿ ಘರ್ಷಣೆ ವಿಚಾರವಾಗಿ ಮಿಜೋರಾಂ ಸಂಸದ ಕೆ ವನ್ಲಾಲ್ವೇನಾ ವಿರುದ್ಧ ಅಸ್ಸಾಂ ಪೊಲೀಸರು ದಾಖಲಿಸಿದ್ದ ಎಫ್ ಐಆರ್ ಅನ್ನು ರದ್ದು ಮಾಡುವಂತೆ ಅಸ್ಸಾಂ ಸಿಎಂ ಹಿಮಂತ ಬಿಸ್ವ ಶರ್ಮಾ ಆದೇಶಿಸಿದ್ದಾರೆ.

ಅಸ್ಸಾಂ- ಮಿಜೋರಾಂ ಗಡಿಯಲ್ಲಿ ಹಿಂಸಾಚಾರ: ಶಾ ವಿರುದ್ಧ ಕಾಂಗ್ರೆಸ್ ಕಿಡಿ
ದೇಶ

ಅಸ್ಸಾಂ- ಮಿಜೋರಾಂ ಗಡಿಯಲ್ಲಿ ಹಿಂಸಾಚಾರ: ಶಾ ವಿರುದ್ಧ ಕಾಂಗ್ರೆಸ್ ಕಿಡಿ

ಅಸ್ಸಾಂ ಮತ್ತು ಮಿಜೋರಾಂ ಗಡಿಯಲ್ಲಿ ಸೋಮವಾರ ಸಂಭವಿಸಿದ ಹಿಂಸಾಚಾರದಲ್ಲಿ ಆರು ಮಂದಿ ಪೊಲೀಸರು ಸಾವನ್ನಪ್ಪಿದ್ದ ಘಟನೆ ಕುರಿತು ಬಿಜೆಪಿ ವಿರುದ್ಧ ಕಾಂಗ್ರೆಸ್ ಕಿಡಿಕಾರಿದೆ.

ಚೀನಾ ಹಿಂದೆ ಸರಿಯುವವರೆಗೂ ಲಡಾಖ್‌ನಲ್ಲಿ ವಶಪಡಿಸಿಕೊಂಡಿರುವ ಎತ್ತರದ ಪ್ರದೇಶಗಳಿಂದ ಹಿಂದೆ ಸರಿಯಲ್ಲ: ಭಾರತೀಯ ಸೇನೆ
ದೇಶ

ಚೀನಾ ಹಿಂದೆ ಸರಿಯುವವರೆಗೂ ಲಡಾಖ್‌ನಲ್ಲಿ ವಶಪಡಿಸಿಕೊಂಡಿರುವ ಎತ್ತರದ ಪ್ರದೇಶಗಳಿಂದ ಹಿಂದೆ ಸರಿಯಲ್ಲ: ಭಾರತೀಯ ಸೇನೆ

ಪೂರ್ವ ಲಡಾಖ್ ಗಡಿಯಿಂದ ಚೀನಾ ಸೇನೆ ಸಂಪೂರ್ಣವಾಗಿ ಹಿಂದಕ್ಕೆ ಸರಿಯುವವರೆಗೂ ಲಡಾಖ್ ನಲ್ಲಿ ವಶಪಡಿಸಿಕೊಂಡಿರುವ ಮುಂಚೂಣಿ ನೆಲೆಗಳಿಂದ ತನ್ನ ತುಕಡಿಗಳನ್ನು ಹಿಂದಕ್ಕೆ ಕರೆಸುವುದಿಲ್ಲ ಎಂದು ಭಾರತೀಯ ಸೇನೆ ಸ್ಪಷ್ಟಪಡಿಸಿದೆ.

ಭಿನ್ನಾಭಿಪ್ರಾಯಗಳನ್ನು ವಿವಾದಕ್ಕೆ ಎಡೆಮಾಡಿಕೊಡದಿರಲು ಭಾರತ- ಚೀನಾ ಸಮ್ಮತಿ
ವಿದೇಶ

ಭಿನ್ನಾಭಿಪ್ರಾಯಗಳನ್ನು ವಿವಾದಕ್ಕೆ ಎಡೆಮಾಡಿಕೊಡದಿರಲು ಭಾರತ- ಚೀನಾ ಸಮ್ಮತಿ

ಪ್ರಧಾನಿ ನರೇಂದ್ರ ಮೋದಿ ವಾರಾಂತ್ಯದಲ್ಲಿ ಲಡಾಖ್ ಪ್ರದೇಶಕ್ಕೆ ಭೇಟಿ ನೀಡುವುದರೊಂದಿಗೆ ರಾಜತಾಂತ್ರಿಕ ಒತ್ತಡವೇರ್ಪಟ್ಟಿದ್ದು, ಭಾರತ- ಚೀನಾ ನಡುವಣ ಗಡಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ನಿರಂತರ ಮಾತುಕತೆಗಳು ನಡೆಯುತ್ತಿವೆ.

ಲಡಾಖ್ ಗಡಿ ಸಂಘರ್ಷ: ಸಾವು-ನೋವಿನ ಮಾಹಿತಿ ನೀಡದ ಚೀನಾ, ಮೃತ ಯೋಧರ ಕುಟುಂಬಸ್ಥರಲ್ಲಿ ಮಡುಗಟ್ಟಿದ್ದ ಆಕ್ರೋಶ
ವಿದೇಶ

ಲಡಾಖ್ ಗಡಿ ಸಂಘರ್ಷ: ಸಾವು-ನೋವಿನ ಮಾಹಿತಿ ನೀಡದ ಚೀನಾ, ಮೃತ ಯೋಧರ ಕುಟುಂಬಸ್ಥರಲ್ಲಿ ಮಡುಗಟ್ಟಿದ್ದ ಆಕ್ರೋಶ

ಗಲ್ವಾನ್ ಕಣಿವೆ ಪ್ರದೇಶದಲ್ಲಿ ಭಾರತದೊಂದಿಗೆ ಮುಖಾಮುಖಿ ಘರ್ಷಣೆಯಲ್ಲಿ ಅಪಾರ ಪ್ರಮಾಣದ ಸಾವು ನೋವು ಆಗಿದ್ದರೂ ಈ ಘಟನೆಯಲ್ಲಿ ಎಷ್ಟು ಮಂದಿ ಸೈನಿಕರು ಸಾವನ್ನಪ್ಪಿದ್ದಾರೆ ಎಂಬುದರ ಬಗ್ಗೆ ಚೀನಾ ದೇಶ ಯಾವುದೇ ಮಾಹಿತಿ ನೀಡಿಲ್ಲ