ಗಡಿ ಸಮಸ್ಯೆ

ಭಾರತ- ಬಾಂಗ್ಲಾದೇಶ ಗಡಿಯಲ್ಲಿ ಕಾನೂನುಬಾಹಿರ ಚಟುವಟಿಕೆ ತಡೆಯಲು BSF-BGB ಸಮನ್ವಯ ಸಭೆ
ಬಿಎಸ್ಎಫ್ ಮಾಲ್ಡಾ ವಲಯದ ಡಿಐಜಿ ತರುಣ್ ಕುಮಾರ್ ಗೌತಮ್ ಮತ್ತು ಬಿಜಿಬಿ ರಾಜಶಾಹಿ ವಲಯದ ಕಮಾಂಡರ್ ಕರ್ನಲ್ ಮೊಹಮ್ಮದ್ ಇಮ್ರಾನ್ ಇಬ್ನೆ ರೌಫ್ ಸಭೆಯ ಅಧ್ಯಕ್ಷತೆ ವಹಿಸಿದ್ದರು.

ಚೀನಾದೊಂದಿಗಿನ ಗಡಿ ಸಂಘರ್ಷದ ಬಗ್ಗೆ ಪ್ರಧಾನಿ ಮೋದಿ ಮಾತನಾಡುವ 'ಮೂಡ್' ನಲ್ಲಿ ಇಲ್ಲ: ಡೊನಾಲ್ಡ್ ಟ್ರಂಪ್
ಭಾರತ-ಚೀನಾ ಮಧ್ಯೆ ಗಡಿ ಸಮಸ್ಯೆಯನ್ನು ಬಗೆಹರಿಸಲು ಮಧ್ಯೆ ಪ್ರವೇಶಿಸಲು ಸಿದ್ದವಿರುವುದಾಗಿ ಮತ್ತೊಮ್ಮೆ ಹೇಳಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ತಾವು ಭಾರತದ ಪ್ರಧಾನಿ ಮೋದಿಯವರ ಜೊತೆ ಮಾತನಾಡಿದ್ದು ಅವರು ಚೀನಾದೊಂದಿಗಿನ ಸಂಘರ್ಷದ ಬಗ್ಗೆ ಮಾತುಕತೆಯಾಡುವ ಮನಸ್ಥಿತಿಯಲ್ಲಿಲ್ಲ ಎಂದಿದ್ದಾರೆ.

