ಗಡಿ ಹಿಂಸಾಚಾರ

ಗಡಿ ಹಿಂಸಾಚಾರ: ಅಸ್ಸಾಂ ಸಿಎಂ ಹಿಮಾಂತ, 6 ಮಂದಿ ಸರ್ಕಾರಿ ಅಧಿಕಾರಿಗಳ ವಿರುದ್ಧ ಮಿಜೋರಾಂ ಪೊಲೀಸರಿಂದ ಎಫ್ಐಆರ್ ದಾಖಲು
ಗಡಿ ಹಿಂಸಾಚಾರ ಪ್ರಕರಣ ಸಂಬಂಧ ಮಿಜೋರಾಂ ರಾಜ್ಯದ ಪೊಲೀಸರು ಅಸ್ಸಾಂ ರಾಜ್ಯದ ಮುಖ್ಯಮಂತ್ರಿ ಹಿಮಾಂತ ಬಿಸ್ವ ಶರ್ಮಾ ಹಾಗೂ 6 ಮಂದಿ ಸರ್ಕಾರಿ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದಾರೆಂದು ಶನಿವಾರ ತಿಳಿದುಬಂದಿದೆ.

ಗಡಿ ಹಿಂಸಾಚಾರದಲ್ಲಿ 5 ಪೊಲೀಸರು, ಓರ್ವ ನಾಗರೀಕ ಸಾವು: ರಾಜ್ಯಾದ್ಯಂತ 3 ದಿನ ಶೋಕಾಚರಣೆ ಘೋಷಿಸಿದ ಅಸ್ಸಾಂ ಸರ್ಕಾರ
ಅಸ್ಸಾಂ ಮತ್ತು ಮಿಜೋರಾಂ ಗಡಿಯಲ್ಲಿ ರಾಜ್ಯದ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಹಿಂಸಾಚಾರ ನಡೆದಿದ್ದು, ಹಿಂಸಾಚಾರದಲ್ಲಿ ಐವರು ಪೊಲೀಸರು ಹಾಗೂ ಓರ್ವ ನಾಗರೀಕ ಮೃತಪಟ್ಟಿದ್ದಾರೆ. ಪೊಲೀಸರು, ನಾಗರೀಕರ ಸಾವಿಗೆ ಮಂಗಳವಾರ ತೀವ್ರ ಸಂತಾಪ ಸೂಚಿಸಿರುವ ಅಸ್ಸಾಂ ಸರ್ಕಾರ ರಾಜ್ಯದಾದ್ಯಂತ 3 ದಿನಗಳ ಶೋಕಾಚರಣೆ ಘೋಷಣೆ ಮಾಡಿದೆ.

ಅಸ್ಸಾಂ–ಮಿಜೋರಾಂ ಗಡಿ ಹಿಂಸಾಚಾರ: ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ರಾಹುಲ್ ವಾಗ್ದಾಳಿ
ಅಸ್ಸಾಂ ಮತ್ತು ಮಿಜೋರಾಂ ನಡುವಿನ ಗಡಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ವಾಗ್ದಾಳಿ ಮಂಗಳವಾರ ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ.

