ಗಡಿಪಾರು

ವಿದೇಶಿಗರ ಅಕ್ರಮ ವಾಸ್ತವ್ಯಕ್ಕೆ ಸರ್ಕಾರ ಬ್ರೇಕ್: ಡ್ರಗ್ಸ್ ಸೇರಿ ಕ್ರಿಮಿನಲ್ ಕೇಸ್ ಎದುರಿಸುತ್ತಿರುವ 365 ಮಂದಿ ಗಡಿಪಾರಿಗೆ ಸಿದ್ಧತೆ..!
ಕರ್ನಾಟಕದಲ್ಲಿ 365 ವಿದೇಶಿ ಪ್ರಜೆಗಳ ವಿರುದ್ಧ ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಇವರ ಪೈಕಿ ಸುಮಾರು 60–70 ಪ್ರತಿಶತ ಮಂದಿ ಮಾದಕ ವಸ್ತುಗಳು ಮತ್ತು ಅಮಲು ಪದಾರ್ಥಗಳ ಕಾಯ್ದೆ (NDPS Act) ಅಡಿಯಲ್ಲಿ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ.

ವೀಸಾ ನಿಯಮ ಉಲ್ಲಂಘನೆ: ಆಸ್ಟ್ರೇಲಿಯಾದಿಂದ ಪಂಜಾಬ್‌ನ 9 ಮಂದಿ ಸೇರಿ 15 ಭಾರತೀಯರು ಗಡಿಪಾರು..!
ವಲಸೆ ಹಾಗೂ ಇತರೆ ಅಧಿಕಾರಿಗಳು ಐಜಿಐ ವಿಮಾನ ನಿಲ್ದಾಣದಲ್ಲಿ ಎಲ್ಲಾ ದಾಖಲೆ ಪರಿಶೀಲನೆಗಳನ್ನು ಪೂರ್ಣಗೊಳಿಸಿದ ನಂತರ, ಕೇಂದ್ರ ಸಂಸ್ಥೆಗಳು ಸುಮಾರು ಐದು ಗಂಟೆಗಳ ಕಾಲ ವಿಚಾರಣೆ ನಡೆಸಿ ಅವರನ್ನು ಪಂಜಾಬ್ ಪೊಲೀಸರಿಗೆ ಒಪ್ಪಿಸಿವೆ.

ಅಕ್ರಮ ವಲಸೆ, ಮಾದಕ ದ್ರವ್ಯ ಪ್ರಕರಣಗಳ ವಿರುದ್ಧ ರಾಜ್ಯ ಸರ್ಕಾರ ಕಠಿಣ ಕ್ರಮ: ಈ ವರ್ಷ 427 ಮಂದಿ ವಿದೇಶಿಗರು ಗಡಿಪಾರು
ಈ ವರ್ಷ ಗಡಿಪಾರು ಮಾಡಲಾದವರಲ್ಲಿ 286 ಮಂದಿ ಬಾಂಗ್ಲಾದೇಶದ ನಾಗರಿಕರಾಗಿದ್ದು, ಇವರಲ್ಲಿ ಹಲವರನ್ನು ಭೂ ಮಾರ್ಗದ ಬದಲು ವಿಮಾನ ಮಾರ್ಗದ ಮೂಲಕ ವಾಪಸ್ ಕಳುಹಿಸಲಾಗಿದೆ.

ಸಮಾಜ ಶಾಂತಿಗೆ ಭಂಗ ಆರೋಪ: BJP, ಬಜರಂಗ ದಳ ಕಾರ್ಯಕರ್ತರೂ ಸೇರಿ 10 ಮಂದಿ ವಿರುದ್ಧ ಪೊಲೀಸ್ ಕ್ರಮ, ಗಡಿಪಾರು ನೋಟಿಸ್
ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ ಹಾಗೂ ಭಜರಂಗದಳದ ಪ್ರಮುಖ ಮುಖಂಡ ಸೇರಿದಂತೆ ಒಟ್ಟು 10 ಜನರನ್ನು ಜಿಲ್ಲೆಯಿಂದ ಗಡಿಪಾರು ಮಾಡುವಂತೆ ಪೊಲೀಸ್ ಇಲಾಖೆ ಉಪ ವಿಭಾಗಾಧಿಕಾರಿಗಳಿಗೆ (AC) ಶಿಫಾರಸ್ಸು ಪತ್ರ ರವಾನಿಸಿದೆ.

ಕಳ್ಳಬಟ್ಟಿ ಸಾರಾಯಿ–ಸೇಂದಿ ದಂಧೆಕೋರರು ಗಡಿಪಾರು: ಸಚಿವ ತಿಮ್ಮಾಪುರ ಸೂಚನೆ
ಭಾನುವಾರ ಯಾದಗಿರಿ ನಗರದ ಅಬಕಾರಿ ಇಲಾಖೆ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಸಚಿವ ತಿಮ್ಮಾಪುರ ನಿರ್ಲಕ್ಷ್ಯ ವಹಿಸಿದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದೆಂದು ಎಚ್ಚರಿಸಿದರು.

ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ಗಡಿಪಾರು..!
ಪುತ್ತೂರು ವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್ ತನ್ನ ಹಿಂದಿನ ಆದೇಶವನ್ನು ಮಾರ್ಪಡಿಸಿ ಮತ್ತೆ ಜಾರಿಗೊಳಿಸಿದ್ದಾರೆ.

ಮಾದಕ ದ್ರವ್ಯ ಮಾರಾಟ ಮಾಡುತ್ತಿದ್ದ 300 ವಿದೇಶಿ ಪ್ರಜೆಗಳ ಗಡಿಪಾರು: ಪರಿಷತ್ ನಲ್ಲಿ ಪರಮೇಶ್ವರ್ ಮಾಹಿತಿ
ಗೃಹ ಇಲಾಖೆಯು ಈ ಕೆಲಸಕ್ಕೆ ಸುಮಾರು 56 "ದಕ್ಷ" ಅಧಿಕಾರಿಗಳನ್ನು ಆಯ್ಕೆ ಮಾಡಿದೆ ಎಂದು ಡಾ. ಪರಮೇಶ್ವರ ಹೇಳಿದರು. ಮಾದಕ ದ್ರವ್ಯ ಮಾರಾಟಗಾರರನ್ನು ಬೆಂಬಲಿಸುತ್ತಿರುವ ಪೊಲೀಸ್ ಸಿಬ್ಬಂದಿ ವಿರುದ್ಧವೂ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದರು.

PNB ವಂಚನೆ ಪ್ರಕರಣ: ಮೆಹುಲ್ ಚೋಕ್ಸಿ ಗಡಿಪಾರಿಗೆ ಬೆಲ್ಜಿಯಂ ಕೋರ್ಟ್ ಅನುಮೋದನೆ; 8 ವರ್ಷ ಭಾರತ ನಡೆಸಿದ್ದ ಹೋರಾಟ ಸಫಲ!
ಪರಾರಿಯಾದ ವಜ್ರ ವ್ಯಾಪಾರಿ ಮತ್ತು ಪಿಎನ್‌ಬಿ ಹಗರಣದ ಆರೋಪಿ ಮೆಹುಲ್ ಚೋಕ್ಸಿಯನ್ನು ಭಾರತಕ್ಕೆ ಕರೆತರುವ ಮಾರ್ಗವು ಬಹುತೇಕ ಸ್ಪಷ್ಟವಾಗಿದೆ. ಚೋಕ್ಸಿಯನ್ನು ಭಾರತಕ್ಕೆ ಹಸ್ತಾಂತರಿಸಲು ಬೆಲ್ಜಿಯಂ ನ್ಯಾಯಾಲಯವು ಅನುಮೋದನೆ ನೀಡಿದೆ.

ಧರ್ಮಸ್ಥಳ ಪ್ರಕರಣ: ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು!
ಗಡಿಪಾರು ಮಾಡಿ ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗೀಸ್ ಆದೇಶ ಹೊರಡಿಸಿದ್ದಾರೆ.

