ದೇಶಅಮೆರಿಕದಲ್ಲಿ 487 ಭಾರತೀಯರಿಗೆ ಗಡಿಪಾರು ಭೀತಿ: ದೌರ್ಜನ್ಯದ ಬಗ್ಗೆ ಕೇಂದ್ರ ಸರ್ಕಾರ ಕಳವಳ!
ಬ್ರೆಜಿಲ್ ಮತ್ತು ಕೊಲಂಬಿಯಾದಂತೆ ಭಾರತ ಗಡಿಪಾರಾದವರ ಮೇಲೆ ಕೈಕೋಳ ಮತ್ತು ಸರಪಳಿ ಬಳಸುವುದನ್ನು ವಿರೋಧಿಸಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, "ನಾವು ಯುಎಸ್ ಜೊತೆ ಸಂಪರ್ಕದಲ್ಲಿದ್ದು ನಮ್ಮ ಕಳವಳವನ್ನು ವ್ಯಕ್ತಪಡಿಸಿದೇವೆ ಎಂದು ತಿಳಿಸಿದರು.