ವಿದೇಶಗಡೀಪಾರು ಆದೇಶದಲ್ಲಿ ಹಲವು ದೋಷಗಳು: ಇಂಗ್ಲೆಂಡ್ ಹೈಕೋರ್ಟ್ ನಲ್ಲಿ ವಿಜಯ್ ಮಲ್ಯ ಪರ ವಕೀಲೆ ವಾದ
ಸುಮಾರು 9 ಸಾವಿರ ಕೋಟಿ ರೂಪಾಯಿ ವಂಚನೆ ಮತ್ತು ಅಕ್ರಮ ಹಣ ವರ್ಗಾವಣೆ ಕೇಸಿನಲ್ಲಿ ಭಾರತಕ್ಕೆ ಹಸ್ತಾಂತರ ಆರೋಪ ಎದುರಿಸುತ್ತಿರುವ ಮದ್ಯ ದೊರೆ ವಿಜಯ್ ಮಲ್ಯ ಲಂಡನ್ ನ ರಾಯಲ್ ಕೋರ್ಟ್ ಆಫ್ ಜಸ್ಟೀಸ್ ಮುಂದೆ ವಿಚಾರಣೆಗೆ ಹಾಜರಾದರು.