ಗಡುವು

ಗೃಹಜ್ಯೋತಿ ಫಲಾನುಭವಿಗಳ ಗಮನಕ್ಕೆ: ಮನೆ-ಮನೆ ಸಮೀಕ್ಷೆ ಗಡುವು ಸೆಪ್ಟೆಂಬರ್ 30 ರವರೆಗೆ ವಿಸ್ತರಣೆ..!
ರಾಜ್ಯ

ಗೃಹಜ್ಯೋತಿ ಫಲಾನುಭವಿಗಳ ಗಮನಕ್ಕೆ: ಮನೆ-ಮನೆ ಸಮೀಕ್ಷೆ ಗಡುವು ಸೆಪ್ಟೆಂಬರ್ 30 ರವರೆಗೆ ವಿಸ್ತರಣೆ..!

2026ರ ಜುಲೈನಲ್ಲಿ ಆರಂಭವಾಗಿದ್ದ ಸಮೀಕ್ಷೆ ನಿಗದಿತ ಅವಧಿಯಲ್ಲಿ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಸೋಮವಾರ ರಾಜ್ಯ ಸರ್ಕಾರ ಗಡುವು ವಿಸ್ತರಿಸಿ ಆದೇಶ ಹೊರಡಿಸಿದೆ.

ಖಾಲಿ ನಿವೇಶನಗಳ ಸ್ವಚ್ಛಗೊಳಿಸುವ ಗಡುವು: ಮಾಲಿಕರಿಗೆ ಗುಡ್ ನ್ಯೂಸ್!
ರಾಜ್ಯ

ಖಾಲಿ ನಿವೇಶನಗಳ ಸ್ವಚ್ಛಗೊಳಿಸುವ ಗಡುವು: ಮಾಲಿಕರಿಗೆ ಗುಡ್ ನ್ಯೂಸ್!

"ಆ.15 ರ ವೇಳೆಗೆ ಆಸ್ತಿ ಮಾಲೀಕರು ತಮ್ಮ ಖಾಲಿ ನಿವೇಶನಗಳನ್ನು ಸ್ವಚ್ಛಗೊಳಿಸಲು ಈ ಹಿಂದೆ ಗಡುವು ನಿಗದಿಪಡಿಸಲಾಗಿತ್ತು. ಹೆಚ್ಚುವರಿ ಸಮಯದ ವಿನಂತಿಗಳನ್ನು ಪರಿಗಣಿಸಿ, ಗಡುವನ್ನು ಈಗ ಆಗಸ್ಟ್ 22 ರವರೆಗೆ ವಿಸ್ತರಿಸಲಾಗುತ್ತದೆ" ಎಂದು ಇಲಾಖೆ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ನಮ್ಮ ಮೆಟ್ರೋ ಗಡುವು ಮತ್ತೆ ವಿಸ್ತರಣೆ: ಆಗಸ್ಟ್‌ಗೆ Pink Line; ಪೂರ್ಣ ಸೇವೆಗೆ 2027ರ ಮಾರ್ಚ್ ಗುರಿ..!
ರಾಜ್ಯ

ನಮ್ಮ ಮೆಟ್ರೋ ಗಡುವು ಮತ್ತೆ ವಿಸ್ತರಣೆ: ಆಗಸ್ಟ್‌ಗೆ Pink Line; ಪೂರ್ಣ ಸೇವೆಗೆ 2027ರ ಮಾರ್ಚ್ ಗುರಿ..!

ಬ್ಲೂ ಲೈನ್ ಯೋಜನೆಯಲ್ಲೂ ಹೊಸ ಗಡುವು ನಿಗದಿಯಾಗಿದೆ. ಕೆ.ಆರ್.ಪುರಂ–ಮಾರತಹಳ್ಳಿ–ಎಚ್‌ಎಸ್‌ಆರ್ ಲೇಔಟ್ ಮಾರ್ಗದಲ್ಲಿ 2026ರ ಅಕ್ಟೋಬರ್ ವೇಳೆಗೆ ಪ್ರಯೋಗಾತ್ಮಕ ಸಂಚಾರ ನಡೆಸುವ ಗುರಿ ಹೊಂದಲಾಗಿದೆ.

ಯುದ್ಧ ನಡುವಲ್ಲೇ ಅಮೆರಿಕಾ ರಾಜತಾಂತ್ರಿಕ ಹೆಜ್ಜೆ: ಇರಾನ್ ಮೇಲಿನ ದಾಳಿ ಗಡುವು ಮುಂದೂಡಿಕೆ, ಶಾಂತಿ ಮಾತುಕತೆಗೆ ಒತ್ತು..!
ವಿದೇಶ

ಯುದ್ಧ ನಡುವಲ್ಲೇ ಅಮೆರಿಕಾ ರಾಜತಾಂತ್ರಿಕ ಹೆಜ್ಜೆ: ಇರಾನ್ ಮೇಲಿನ ದಾಳಿ ಗಡುವು ಮುಂದೂಡಿಕೆ, ಶಾಂತಿ ಮಾತುಕತೆಗೆ ಒತ್ತು..!

ಇಂಧನ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡು ಸೇನಾ ಕಾರ್ಯಾಚರಣೆ ಕೈಗೊಳ್ಳಲು ಸಿದ್ಧವಾಗಿದ್ದ ಅಮೆರಿಕ, ಇದೀಗ ಇದ್ದಕ್ಕಿದ್ದಂತೆ 10 ದಿನಗಳ ಗಡುವು ವಿಸ್ತರಿಸುವ ನಿರ್ಧಾರ ಕೈಗೊಂಡಿದೆ. ಈ ಮೂಲಕ ಟ್ರಂಪ್ ಅವರು ಯುದ್ಧದ ನಡುವೆಯೂ ರಾಜತಾಂತ್ರಿಕ ಮಾರ್ಗಕ್ಕೆ ಒತ್ತು ನೀಡುತ್ತಿರುವುದನ್ನು ಸ್ಪಷ್ಟಪಡಿಸಿದ್ದಾರೆ.

ಮತದಾರರ ಪಟ್ಟಿ ಶುದ್ಧೀಕರಣಕ್ಕೆ ಗಡುವು ವಿಸ್ತರಣೆ: ಫೆಬ್ರವರಿ 14ಕ್ಕೆ ಅಂತಿಮ ಪಟ್ಟಿ ಬಿಡುಗಡೆಗೆ ಸೂಚನೆ
ದೇಶ

ಮತದಾರರ ಪಟ್ಟಿ ಶುದ್ಧೀಕರಣಕ್ಕೆ ಗಡುವು ವಿಸ್ತರಣೆ: ಫೆಬ್ರವರಿ 14ಕ್ಕೆ ಅಂತಿಮ ಪಟ್ಟಿ ಬಿಡುಗಡೆಗೆ ಸೂಚನೆ

ಪಶ್ಚಿಮ ಬಂಗಾಳ, ತಮಿಳುನಾಡು, ಮಧ್ಯಪ್ರದೇಶ ಮತ್ತು ಉತ್ತರ ಪ್ರದೇಶಗಳಲ್ಲಿ ಬಿಎಲ್‌ಒಗಳ ಆತ್ಮಹತ್ಯೆಯಿಂದ ಸಾವು ವರದಿಯಾಗಿದೆ. ಬಂಗಾಳ ಚುನಾವಣೆ ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿದೆ.

ಗಡುವು ಮುಗಿದರೂ ರಸ್ತೆ ಗುಂಡಿಗಿಲ್ಲ ಮುಕ್ತಿ: ಸಿಎಂ ಸೂಚನೆಯನ್ನೂ ಪಾಲಿಸದ GBA
ರಾಜ್ಯ

ಗಡುವು ಮುಗಿದರೂ ರಸ್ತೆ ಗುಂಡಿಗಿಲ್ಲ ಮುಕ್ತಿ: ಸಿಎಂ ಸೂಚನೆಯನ್ನೂ ಪಾಲಿಸದ GBA

ಸತತ ಮಳೆ ಮತ್ತು ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಗಾಗಿ ಪಾಲಿಕೆ ಸಿಬ್ಬಂದಿಗಳನ್ನು ಕರ್ತವ್ಯಕ್ಕೆ ನಿಯೋಜನೆಗೊಳಿಸಿದ ಹಿನ್ನೆಲೆಯಲ್ಲಿ ರಸ್ತೆ ಗುಂಡಿ ತುಂಬುವ ಕೆಲಸವನ್ನು ಗಡುವಿನ ಮೊದಲು ಪೂರ್ಣಗೊಳಿಸಲು ಸಾಧ್ಯವಾಗಿಲ್ಲ.

ಗುತ್ತಿಗೆದಾರರು V/s ಸರ್ಕಾರ ನಡುವೆ ಮತ್ತೆ ಸಮರ: ಬಿಲ್​ ಕ್ಲಿಯರ್​ ಮಾಡಲು 1 ತಿಂಗಳ ಗಡುವು..!
ರಾಜ್ಯ

ಗುತ್ತಿಗೆದಾರರು V/s ಸರ್ಕಾರ ನಡುವೆ ಮತ್ತೆ ಸಮರ: ಬಿಲ್​ ಕ್ಲಿಯರ್​ ಮಾಡಲು 1 ತಿಂಗಳ ಗಡುವು..!

ಬಾಕಿ ಬಿಲ್ ಪಾವತಿ ವಿಚಾರವಾಗಿ ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲಾಗಿತ್ತು. ಈ ವೇಳೆ ಅವರು ಭರವಸೆ ನೀಡಿದ್ದರು. ಭರವಸೆಯಂತೆ 2.5 ವರ್ಷಗಳಿಂದ ಕಾಯುತ್ತಲೇ ಇದ್ದೇವೆ.

Bengaluru Pothole Menace: ಗಡುವು ಮುಕ್ತಾಯಕ್ಕೆ 24 ದಿನಗಳಷ್ಟೇ ಬಾಕಿ, ಅಧಿಕಾರಿಗಳಿಗೆ ಜಾತಿ ಸಮೀಕ್ಷೆ ಅಡ್ಡಿ..!
ರಾಜ್ಯ

Bengaluru Pothole Menace: ಗಡುವು ಮುಕ್ತಾಯಕ್ಕೆ 24 ದಿನಗಳಷ್ಟೇ ಬಾಕಿ, ಅಧಿಕಾರಿಗಳಿಗೆ ಜಾತಿ ಸಮೀಕ್ಷೆ ಅಡ್ಡಿ..!

ರಸ್ತೆ ಗುಂಡಿ ಸಮಸ್ಯೆ ದೂರಾಗಿಸಲು ಸಿಬ್ಬಂದಿಗಳಿಗೆ ಹೆಚ್ಚಿನ ಸಮಯ ಬೇಕಾಗುತ್ತದೆ. ಈ ನಡುವೆ ಜಾತಿ ಸಮೀಕ್ಷೆ ಕಾರ್ಯ ಕೂಡ ಎದುರಾಗಿದೆ. ಪ್ರತಿಯೊಬ್ಬ ಗಣತಿದಾರನಿಗೆ ದಿನಕ್ಕೆ 25 ಮನೆಗಳಲ್ಲಿ ಸಮೀಕ್ಷೆ ನಡೆಸುವಂತೆ ಸೂಚಿಸಲಾಗಿದೆ.

ಜಾತಿಗಣತಿ: ಡೆಡ್​ಲೈನ್ ಅಕ್ಟೋಬರ್ 7ಕ್ಕೆ ಅಂತ್ಯ; ಗಡುವು ಸಮೀಪಿಸಿದರೂ ಇನ್ನೂ ಮುಗಿಯದ ಸಮೀಕ್ಷೆ..!
ರಾಜ್ಯ

ಜಾತಿಗಣತಿ: ಡೆಡ್​ಲೈನ್ ಅಕ್ಟೋಬರ್ 7ಕ್ಕೆ ಅಂತ್ಯ; ಗಡುವು ಸಮೀಪಿಸಿದರೂ ಇನ್ನೂ ಮುಗಿಯದ ಸಮೀಕ್ಷೆ..!

ನಗರದಲ್ಲಿ ಶನಿವಾರದಿಂದ ಸಮೀಕ್ಷೆ ಪ್ರಾರಂಭವಾಗಿದ್ದು, ಆರಂಭಿಕ ದಿನದಲ್ಲೇ ತಾಂತ್ರಿಕ ದೋಷ, ಗಣತಿದಾರರ ಪ್ರತಿಭಟನೆ, ಅಪ್ಲಿಕೇಶನ್ ಬಳಕೆ ಕುರಿತ ಸಮಸ್ಯೆಗಳು ಎದುರಾಗಿತ್ತು. ಇದರಿಂದಾಗಿ ನಗರದ 5 ಪಾಲಿಕೆ ವ್ಯಾಪ್ತಿಯಲ್ಲಿ ಕೇವಲ 22,141 ಮನೆಗಳಲ್ಲಷ್ಟೇ ಸಮೀಕ್ಷೆ ನಡೆದಿದೆ.