ಗಣಪತಿ

ಶಿವಮೊಗ್ಗ: ರಾಗಿಗುಡ್ಡದಲ್ಲಿ ಅನ್ಯಕೋಮಿನ ಯುವಕರ ದುಷ್ಕೃತ್ಯ; ಗಣಪತಿ, ನಾಗರ ಮೂರ್ತಿಗೆ ಕಾಲಿಂದ ಒದ್ದು ವಿಕೃತಿ; ಇಬ್ಬರ ಬಂಧನ
ರಾಗಿಗುಡ್ಡದ ಬಂಗಾರಪ್ಪ ಬಡಾವಣೆಯ ಮುಖ್ಯರಸ್ತೆಯಲ್ಲಿ ಇತ್ತೀಚೆಗೆ ಪ್ರತಿಷ್ಠಾಪನೆ ಮಾಡಿದ್ದ ಗಣಪತಿ, ಶೇಷ ನಾಗ ವಿಗ್ರಹಕ್ಕೆ ಒದ್ದು, ನಾಗರ ಕಲ್ಲನ್ನು ಚರಂಡಿಗೆ ಎಸೆದಿರುವ ಆರೋಪ ಕೇಳಿಬಂದಿದೆ.

ಅಯೋಧ್ಯೆ ರಾಮಮಂದಿರಕ್ಕೆ ಮತ್ತೊಬ್ಬ ಕನ್ನಡಿಗನ ಅಳಿಲು ಸೇವೆ: ಕೆಕ್ಕಾರ ಹುಡುಗ ಕೆತ್ತಿದ ಗಣೇಶನ ಶಿಲ್ಪಕ್ಕೆ ದೇವಾಲಯದಲ್ಲಿ ಸ್ಥಾನ!
ಮೈಸೂರು ಮೂಲದ ಅರುಣ್ ಯೋಗಿರಾಜ್ ಅವರು ಕೆತ್ತಿದ ಬಾಲರಾಮನ ಮೂರ್ತಿ ಅಯೋಧ್ಯೆ ರಾಮ ಮಂದಿರದ ಗರ್ಭಗುಡಿಯಲ್ಲಿ ಪ್ರತಿಷ್ಟಾಪನೆಯಾಗಿದ್ದು, ಇದರ ಬೆನ್ನಲ್ಲೇ ಮತ್ತೊಬ್ಬ ಕನ್ನಡಿಗ ಕೆತ್ತಿದ ಮತ್ತೊಂದು ಮೂರ್ತಿಯೂ ನೆಲೆಯಾಗುತ್ತಿದೆ.

ಸರಳತೆಯ ಪೂಜೆಗೂ ಒಲಿವನು ಗಣಪ
ಮಹಾಗಣಪತಿಯ ಆರಾಧನೆಯಲ್ಲಿ ಯಾರು ಮಾಡಬೇಕು ಎನ್ನುವ ಭೇದವಿಲ್ಲ. ಪ್ರೀತಿಯಿಂದ ಪೂಜಿಸುವ ಪ್ರತಿಯೊಬ್ಬರಿಗೂ ಅವನು ಒಲಿಯುತ್ತಾನೆ.

ಕಾಯಿ ಕಡಬು ತಿಂದ ಹೊಟ್ಟೆಮೇಲೆ ಗಂಧ ಮೊದಲೊಂದಿಪೆ ನಿನಗೆ ಗಣನಾಥ: ಗಣೇಶ ಚತುರ್ಥಿ ಐತಿಹ್ಯ, ಆಚರಣೆ ಮತ್ತು ಪುಣ್ಯದ ಕಥೆಗಳು
ಗಣೇಶ ಚತುರ್ಥಿ ಅಥವಾ ಚೌತಿ ಪ್ರತಿ ವರ್ಷದ ಭಾದ್ರಪದ ಮಾಸದ ಶುಕ್ಲಪಕ್ಷದ ಚೌತಿ/ಚತುರ್ಥಿಯಂದು ಬರುವುದು. ತಾಯಿ ಪಾರ್ವತಿ ಹಾಗೂ ಮಗ ಗಣೇಶ ಹಬ್ಬ ಮನಸ್ಸಿಗೆ ಮುದ ತುಂಬುವ ಭಾವಪೂರ್ಣ ಹಬ್ಬವೂ ಹೌದು.

ಮಹಾರಾಷ್ಟ್ರದ ವಿವಿಧೆಡೆ ಗಣಪತಿ ವಿಗ್ರಹ ವಿಸರ್ಜನೆ ವೇಳೆ 18 ಮಂದಿ ಜಲಸಮಾಧಿ
ಮುಂಬೈ, ಪುಣೆ, ಸಾಗ್ಲಿ ಸೇರಿದಂತೆ ವಿವಿಧೆಡೆ ಗಣಪತಿ ವಿಗ್ರಹ ವಿಸರ್ಜನೆ ವೇಳೆಯಲ್ಲಿ ಸುಮಾರು 18 ಮಂದಿ ಜಲ ಸಮಾಧಿಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಾಣಿಜ್ಯ ರಾಜಧಾನಿ ಮುಂಬೈ ನಲ್ಲಿ ರಂಗೇರಿದ ಗಣೇಶೋತ್ಸವ, ಭದ್ರತೆಗೆ 40 ಸಾವಿರ ಪೊಲೀಸರ ನಿಯೋಜನೆ
ವಾಣಿಜ್ಯ ರಾಜಧಾನಿ ಮುಂಬೈ ನಲ್ಲಿ ಗಣೇಶೋತ್ಸವ ರಂಗೇರಿದ್ದು, ಮುಂಜಾಗ್ರತಾ ಕ್ರಮವಾಗಿ ಮಹಾನಗರಿಯಾದ್ಯಂತ ವ್ಯಾಪಕ ಕಟ್ಟೆಚ್ಚರ ವಹಿಸಲಾಗಿದೆ.

ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣ: ತನಿಖೆಗೆ 3 ತಿಂಗಳು ಕಾಲಾವಕಾಶ ಕೇಳಿದ ಸಿಬಿಐ
ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು 3 ತಿಂಗಳು ಕಾಲಾವಕಾಶ ಬೇಕೆಂದು ಕೇಂದ್ರ ತನಿಖಾ ದಳ (ಸಿಬಿಐ) ನ್ಯಾಯಾಲಯದ ಮುಂದೆ ಸೋಮವಾರ ಮನವಿ ಮಾಡಿಕೊಂಡಿದೆ ಎಂದು ತಿಳಿದುಬಂದಿದೆ...

ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ವಿರುದ್ಧ ಹಕ್ಕುಚ್ಯುತಿ ಮಂಡನೆಗೆ ಕೆಜೆ ಜಾರ್ಜ್ ಕೋರಿಕೆ
ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದಲ್ಲಿ ಸರ್ಕಾರಿ ವೈದ್ಯೆ ಡಾ.ಸೈಲಜಾ ಅವರು ಸಿಬಿಐ ಮುಂದೆ ಹೇಳಿಕೆ ನೀಡಿದ್ದಾರೆ ಎನ್ನಲಾದ ವರದಿ ಬಿತ್ತರಿಸಿದ ಖಾಸಗಿ ಸುದ್ದಿ ವಾಹಿನಿಯ ವರದಿಯನ್ನು ಆಧರಿಸಿ ಸದನದಲ್ಲಿ ಹೇಳಿಕೆ...

ಗಣಪತಿ ಶವಪರೀಕ್ಷೆ ವರದಿ ತಿರುಚಿದ ಆರೋಪ: ಜಾರ್ಜ್ ಪದತ್ಯಾಗಕ್ಕೆ ಬಿಜೆಪಿ ಪಟ್ಟು
ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣ ಮತ್ತೆ ವಿಧಾನಮಂಡಲ ಅಧಿವೇಶನದಲ್ಲಿ ಪ್ರತಿಧ್ವನಿಸಿದೆ. ಗಣಪತಿ ಶವ ಪರೀಕ್ಷೆ ವರದಿ ತಿರುಚಲು ತಮ್ಮ ಮಲೆ ಸರ್ಕಾರ ಒತ್ತಡ ಹೇರಿತ್ತು ಎಂಬ ವೈದ್ಯೆ ಶೈಲಜಾ ಅವರು ಸಿಬಿಐಗೆ ನೀಡಿರುವ ಹೇಳಿಕೆ ವಿಧಾನಸಭೆ ತೀವ್ರ ಚರ್ಚೆ...

