ದೇಶKonaseema ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ; ಮಾಲೀಕ ಸೇರಿ 6 ಮಂದಿ ಸಾವು, ಹಲವರಿಗೆ ಗಂಭೀರ ಗಾಯ; Video
ಪಟಾಕಿ ಕಾರ್ಖಾನೆ ಮಾಲೀಕ ಕೂಡ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಸ್ಫೋಟ ಸಂಭವಿಸಿದ ಸಂದರ್ಭದಲ್ಲಿ ಕಾರ್ಖಾನೆ ಮಾಲೀಕ ಪ್ರಕಾಶಬಂಟಲ ಸತ್ಯಮೂರ್ತಿ ಎಂಬುವವರು ಅಲ್ಲಿಯೇ ಇದ್ದರು ಎನ್ನಲಾಗಿದೆ.