ದೇಶMumbai: ಅದ್ಧೂರಿ ಗಣೇಶೋತ್ಸವ, ಕೇವಲ ಒಂದೂವರೆ ದಿನಗಳಲ್ಲಿ ಸುಮಾರು 600 ಮೂರ್ತಿಗಳ ನಿಮಜ್ಜನ!
10 ದಿನಗಳ ಉತ್ಸವದಲ್ಲಿ ಒಂದೂವರೆ ದಿನ ನಂತರ ಐದು ಹಾಗೂ ಏಳನೇ ದಿನದಂದು ಹೆಚ್ಚಿನ ಸಂಖ್ಯೆಯ ಭಕ್ತರು ಗಣೇಶ ಮೂರ್ತಿಗಳನ್ನು ವಿಸರ್ಜಿಸುತ್ತಾರೆ ಎಂದು ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (BMC) ಅಧಿಕಾರಿಯೊಬ್ಬರು ತಿಳಿಸಿದ್ದಾರೆ.