ಗಣಪತಿ ಮೆರವಣಿಗೆ

'ನಾವ್ ಹೇಳೋ ರೂಟ್ ಬಿಟ್ಟು, ಬೇರೆ ಕಡೆ ಗಣಪತಿ ಹೋದರೆ ಗ್ರಹಚಾರ ಬಿಡಿಸ್ತೀನಿ': ಮಸೀದಿ ಮುಂದೆ ಗಣಪತಿ ಮೆರವಣಿಗೆಗೆ ಪೊಲೀಸ್‌ ಇನ್ಸ್‌ಪೆಕ್ಟರ್ ಖಡಕ್ ವಾರ್ನಿಂಗ್
ರಾಜ್ಯ

'ನಾವ್ ಹೇಳೋ ರೂಟ್ ಬಿಟ್ಟು, ಬೇರೆ ಕಡೆ ಗಣಪತಿ ಹೋದರೆ ಗ್ರಹಚಾರ ಬಿಡಿಸ್ತೀನಿ': ಮಸೀದಿ ಮುಂದೆ ಗಣಪತಿ ಮೆರವಣಿಗೆಗೆ ಪೊಲೀಸ್‌ ಇನ್ಸ್‌ಪೆಕ್ಟರ್ ಖಡಕ್ ವಾರ್ನಿಂಗ್

ಇಡೀ ದೇಶವೇ ಗಣೇಶೋತ್ಸವಕ್ಕೆ ತಯಾರಾಗುತ್ತಿರುವ ನಡುವೆಯೇ, ಮೈಸೂರು ಜಿಲ್ಲೆಯ ಪೊಲೀಸ್ ಇನ್ಸ್‌ಪೆಕ್ಟರ್‌, ಮಸೀದಿ ಇರೋ ರಸ್ತೆಯಲ್ಲಿ ಗಣಪತಿ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿಡಿಸ್ತೀನಿ ಎಂದು ಯುವಕರಿಗೆ ಕಠಿಣ ಎಚ್ಚರಿಕೆ ನೀಡಿರುವ ವಿಡಿಯೋ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಆ ಕುರಿತ ವರದಿ ಇಲ್ಲಿದೆ:

Nagamangala: 'ಹಿಂದೂ-ಮುಸ್ಲಿಂ ಯಾರೇ ಆದರೂ ಅಶಾಂತಿ ಮೂಡಿಸುವ ಯಾವುದೇ ಪ್ರಯತ್ನ ಸಹಿಸುವುದಿಲ್ಲ': ಸಚಿವ ಚೆಲುವರಾಯಸ್ವಾಮಿ
ರಾಜ್ಯ

Nagamangala: 'ಹಿಂದೂ-ಮುಸ್ಲಿಂ ಯಾರೇ ಆದರೂ ಅಶಾಂತಿ ಮೂಡಿಸುವ ಯಾವುದೇ ಪ್ರಯತ್ನ ಸಹಿಸುವುದಿಲ್ಲ': ಸಚಿವ ಚೆಲುವರಾಯಸ್ವಾಮಿ

ನಮ್ಮ ನಾಗಮಂಗಲ ಶಾಂತಿ, ಸೌಹಾರ್ದತೆಯ ನೆಲೆ. ಇಲ್ಲಿ ಅಶಾಂತಿ ಮೂಡಿಸುವ ಯಾವುದೇ ಪ್ರಯತ್ನವನ್ನು ನಾವು ಸಹಿಸುವುದಿಲ್ಲ. ತಪ್ಪು ಮಾಡಿರುವವರ ವಿರುದ್ಧ ಕ್ರಮ ಆಗುತ್ತದೆ. ಸಾರ್ವಜನಿಕರು ಯಾವುದೇ ವದಂತಿ ಪ್ರೇರಣೆಗಳಿಗೆ ಕಿವಿಗೊಡದೆ ಶಾಂತಿ ಮರುಸ್ಥಾಪನೆಗೆ ಸಹಕರಿಸಬೇಕೆಂದು ಕೋರುತ್ತೇನೆ.

ನಾಗಮಂಗಲ: ಗಣೇಶ ವಿಸರ್ಜನೆ ವೇಳೆ ಗಲಭೆ
ವಿಡಿಯೋ

ನಾಗಮಂಗಲ: ಗಣೇಶ ವಿಸರ್ಜನೆ ವೇಳೆ ಗಲಭೆ

Nagamangala: ''ನಮ್ಮ ಮಕ್ಕಳು ಅಮಾಯಕರು, ಬಿಟ್ಟು ಬಿಡಿ''; ಪೊಲೀಸ್ ಠಾಣೆ ಮುಂದೆ ಮಹಿಳೆಯರ ಹೈಡ್ರಾಮಾ!
ರಾಜ್ಯ

Nagamangala: ''ನಮ್ಮ ಮಕ್ಕಳು ಅಮಾಯಕರು, ಬಿಟ್ಟು ಬಿಡಿ''; ಪೊಲೀಸ್ ಠಾಣೆ ಮುಂದೆ ಮಹಿಳೆಯರ ಹೈಡ್ರಾಮಾ!

ಸಚಿವ ಚೆಲುವರಾಯಸ್ವಾಮಿ ಮಹಿಳೆಯರೊಂದಿಗೆ ಮಾತನಾಡಿದ್ದು, ಈ ವೇಳೆ ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ತಪ್ಪಿತಸ್ಥರನ್ನು ಬಂಧಿಸುವಂತೆ ಸೂಚಿಸಲಾಗಿದೆ. ಬಂಧಿತ ಅಮಾಯಕರನ್ನು ಬಿಟ್ಟುಬಿಡುವಂತೆ ಹೇಳಿದ್ದೇವೆ ಎಂದರು.