ರಾಜ್ಯಎಲ್ಲೇ ಗಣಪತಿ ಹಬ್ಬಕ್ಕೆ ತೊಂದರೆ ಆದರೂ ನಾನು ಬರ್ತೀನಿ; ಹಿಂದೂಗಳ ತಂಟೆಗೆ ಹೋದರೆ ಹುಷಾರ್: ಸರ್ಕಾರಕ್ಕೆ ಅಶೋಕ್ ವಾರ್ನಿಂಗ್
ಗಣಪತಿ ಹಬ್ಬಕ್ಕೆ ಟಿ. ನರಸೀಪುರ ಇನ್ಸ್ ಪೆಕ್ಟರ್ ಧನಂಜಯ್ ಹಲವು ನಿರ್ಬಂಧಗಳನ್ನು ಹಾಕಿರುವುದಕ್ಕೆ ವಿಪಕ್ಷ ನಾಯಕ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದು ಹಿಂದೂಗಳ ತಂಟೆಗೆ ಹೋದರೆ ಹುಷಾರ್. ಎಲ್ಲೇ ಗಣಪತಿ ಹಬ್ಬಕ್ಕೆ ತೊಂದರೆ ಆದರೂ ನಾನು ಬರುತ್ತೇನೆ ಎಂದು ಎಚ್ಚರಿಕೆ ನೀಡಿದ್ದಾರೆ.