ವಿಶೇಷಕೆಮಿಸ್ಟ್ರಿ ಪ್ರಯೋಗಾಲಯದಲ್ಲಿ ಪರಿಸರಸ್ನೇಹಿ ಗಣಪ ಸೃಷ್ಟಿ: ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಸಾಧನೆ
ಪಾರ್ವತಿ ತನ್ನ ಮೈಯ ಮೇಲಿನ ಅರಿಶಿನ ಲೇಪದಿಂದ ಗಣಪನನ್ನು ಸೃಷ್ಟಿಸಿದಳು ಎನ್ನುವುದು ಪುರಾಣದಲ್ಲಿದೆ. ಮಧ್ಯಪ್ರದೇಶದ ಶಾಲಾ ವಿದ್ಯಾರ್ಥಿಗಳು ನೀರು ಶುದ್ಧೀಕರಿಸುವ ಪೊಟ್ಯಾಷಿಯಂ ಏಲಂ ಬಳಸಿ ಗಣಪನನ್ನು ಸೃಷ್ಟಿಸಿದ್ದಾರೆ.