ಗಣರಾಜ್ಯೋತ್ಸವ

MP: ಗಣರಾಜ್ಯೋತ್ಸವದಂದು ತಟ್ಟೆಗಳ ಬದಲಿಗೆ ಹಾಳೆಗಳ ಮೇಲೆ ಮಕ್ಕಳಿಗೆ ಉಪಹಾರ; ಶಿಕ್ಷಣ ವ್ಯವಸ್ಥೆಗೆ ನಾಚಿಕೆಗೇಡು!
ದೇಶ

MP: ಗಣರಾಜ್ಯೋತ್ಸವದಂದು ತಟ್ಟೆಗಳ ಬದಲಿಗೆ ಹಾಳೆಗಳ ಮೇಲೆ ಮಕ್ಕಳಿಗೆ ಉಪಹಾರ; ಶಿಕ್ಷಣ ವ್ಯವಸ್ಥೆಗೆ ನಾಚಿಕೆಗೇಡು!

ಮಧ್ಯಪ್ರದೇಶದ ಮೈಹಾರ್ ನಲ್ಲಿ ಶಿಕ್ಷಣ ಇಲಾಖೆ ಮತ್ತು ಆಡಳಿತದ ಸುಳ್ಳು ಹೇಳಿಕೆಗಳನ್ನು ಬಹಿರಂಗಪಡಿಸುವ ನಾಚಿಕೆಗೇಡಿನ ದೃಶ್ಯವೊಂದು ಹೊರಹೊಮ್ಮಿದೆ.

ದುರಂತ: ಗಣರಾಜ್ಯೋತ್ಸವಕ್ಕೆ ಹಾಕಲಾಗಿದ್ದ ಸ್ಪೀಕರ್ ಬಿದ್ದು 3 ವರ್ಷದ ಬಾಲಕಿ ಸಾವು, Video
ದೇಶ

ದುರಂತ: ಗಣರಾಜ್ಯೋತ್ಸವಕ್ಕೆ ಹಾಕಲಾಗಿದ್ದ ಸ್ಪೀಕರ್ ಬಿದ್ದು 3 ವರ್ಷದ ಬಾಲಕಿ ಸಾವು, Video

ಮುಂಬೈನ ವಿಖ್ರೋಲಿ ಪ್ರದೇಶದಲ್ಲಿ ಈ ಭೀಕರ ಘಟನೆ ನಡೆದಿದ್ದು, ಘಟನೆಯು ಸ್ಥಳೀಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ತ್ರಿವರ್ಣ ಧ್ವಜಾರೋಹಣ ವೇಳೆ ಖ್ಯಾತ IAS ಅಧಿಕಾರಿ ಯಡವಟ್ಟು! VIDEO ವೈರಲ್, ನೆಟ್ಟಿಗರ ಕಿಡಿ
ದೇಶ

ತ್ರಿವರ್ಣ ಧ್ವಜಾರೋಹಣ ವೇಳೆ ಖ್ಯಾತ IAS ಅಧಿಕಾರಿ ಯಡವಟ್ಟು! VIDEO ವೈರಲ್, ನೆಟ್ಟಿಗರ ಕಿಡಿ

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಮಿಲಿಯನ್ ಗಟ್ಟಲೇ ವಿವ್ಹ್ ಬಂದಿದೆ. ರಾಷ್ಟ್ರೀಯ ಹಬ್ಬದಲ್ಲಿ ಉನ್ನತ ಅಧಿಕಾರಿಯ ಗೊಂದಲದ ಬಗ್ಗೆ ನೆಟ್ಟಿಗರು ಕಿಡಿಕಾರುತ್ತಿದ್ದಾರೆ.

ಬಿಹಾರದ ಸರ್ಕಾರಿ ಶಾಲೆಯಲ್ಲಿ ಗಣರಾಜ್ಯೋತ್ಸವದಂದು 'ಪಾಕ್ ಪರ ಘೋಷಣೆ': ಆರೋಪಿ ಶಿಕ್ಷಕನ ಬಂಧನ
ದೇಶ

ಬಿಹಾರದ ಸರ್ಕಾರಿ ಶಾಲೆಯಲ್ಲಿ ಗಣರಾಜ್ಯೋತ್ಸವದಂದು 'ಪಾಕ್ ಪರ ಘೋಷಣೆ': ಆರೋಪಿ ಶಿಕ್ಷಕನ ಬಂಧನ

ಕಿಶನ್‌ಪುರ ಪೊಲೀಸ್ ಠಾಣೆ ಪ್ರದೇಶದಲ್ಲಿರುವ ಅಬುವಾದ್‌ನ ಆದರ್ಶ ಉತ್ಕ್ರಮಿತ್ ಮಾಧ್ಯಮಿಕ ವಿದ್ಯಾಲಯದಲ್ಲಿ ಈ ಘಟನೆ ನಡೆದಿದೆ.

News headlines 26-01-2026 | R-Day: ಸರ್ಕಾರದ ಭಾಷಣ ಸಂಪೂರ್ಣ ಓದಿದ ರಾಜ್ಯಪಾಲರು; ಶತಾವಧಾನಿ ಗಣೇಶ್ ಸೇರಿ ರಾಜ್ಯದ 8 ಸಾಧಕರಿಗೆ ಪದ್ಮ ಪ್ರಶಸ್ತಿ
ರಾಜ್ಯ

News headlines 26-01-2026 | R-Day: ಸರ್ಕಾರದ ಭಾಷಣ ಸಂಪೂರ್ಣ ಓದಿದ ರಾಜ್ಯಪಾಲರು; ಶತಾವಧಾನಿ ಗಣೇಶ್ ಸೇರಿ ರಾಜ್ಯದ 8 ಸಾಧಕರಿಗೆ ಪದ್ಮ ಪ್ರಶಸ್ತಿ

Watch | ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಗವರ್ನರ್ ಗೆಹ್ಲೋಟ್ ಧ್ವಜಾರೋಹಣ; ರಾಜ್ಯದ 8 ಮಂದಿ ಸಾಧಕರಿಗೆ Padma ಪ್ರಶಸ್ತಿ
ವಿಡಿಯೋ

Watch | ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಗವರ್ನರ್ ಗೆಹ್ಲೋಟ್ ಧ್ವಜಾರೋಹಣ; ರಾಜ್ಯದ 8 ಮಂದಿ ಸಾಧಕರಿಗೆ Padma ಪ್ರಶಸ್ತಿ

ವಾಯುಪಡೆ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾಗೆ 'ಅಶೋಕ ಚಕ್ರ' ಪ್ರಶಸ್ತಿ ಪ್ರದಾನ
ದೇಶ

ವಾಯುಪಡೆ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾಗೆ 'ಅಶೋಕ ಚಕ್ರ' ಪ್ರಶಸ್ತಿ ಪ್ರದಾನ

ರಾಷ್ಟ್ರ ರಾಜಧಾನಿಯಲ್ಲಿರುವ ಕರ್ತವ್ಯ ಪಥದಲ್ಲಿ ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ರಾಷ್ಟ್ರಪತಿಗಳು ಶುಕ್ಲಾ ಅವರಿಗೆ ಪ್ರಶಸ್ತಿಯನ್ನು ಪ್ರದಾನ ಮಾಡಿದರು.

77ನೇ ಗಣರಾಜ್ಯೋತ್ಸವ: ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ವೀರ ಯೋಧರಿಗೆ ಪ್ರಧಾನಿ ಮೋದಿ ನಮನ
ದೇಶ

77ನೇ ಗಣರಾಜ್ಯೋತ್ಸವ: ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ವೀರ ಯೋಧರಿಗೆ ಪ್ರಧಾನಿ ಮೋದಿ ನಮನ

ಇಂದು ಬೆಳಗ್ಗೆ ಮೋದಿ ಅವರು ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ ಗೌರವ ಸಲ್ಲಿಸಿದರು. ಮಡಿದ ವೀರಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಬಳಿಕ ಮೋದಿ ಮತ್ತು ಇತರ ಗಣ್ಯರು ಮೆರವಣಿಗೆಯನ್ನು ವೀಕ್ಷಿಸಲು ಕರ್ತವ್ಯ ಪಥದಲ್ಲಿನ ವೇದಿಕೆಗೆ ತೆರಳಿದರು.

ಈ ಬಾರಿ ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪರೆಡ್​​​ನಲ್ಲಿ ಕರ್ನಾಟಕದ ಸ್ತಬ್ಧ ಚಿತ್ರಕ್ಕಿಲ್ಲ ಜಾಗ!
ರಾಜ್ಯ

ಈ ಬಾರಿ ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪರೆಡ್​​​ನಲ್ಲಿ ಕರ್ನಾಟಕದ ಸ್ತಬ್ಧ ಚಿತ್ರಕ್ಕಿಲ್ಲ ಜಾಗ!

'ಮಿಲೆಟ್ಸ್ ಟು ಮೈಕ್ರೋಚಿಪ್' ಎಂಬ ಥೀಮ್ ಹೊಂದಿರುವ ರಾಜ್ಯದ ಟ್ಯಾಬ್ಲೋ, ಕರ್ತವ್ಯ ಪಥದಲ್ಲಿ 77 ನೇ ಗಣರಾಜ್ಯೋತ್ಸವದ ಮೆರವಣಿಗೆಯ ಭಾಗವಾಗಿರುವುದಿಲ್ಲ. ಬದಲಾಗಿ, ಪ್ರವಾಸೋದ್ಯಮ ಸಚಿವಾಲಯವು ಆಯೋಜಿಸಿರುವ ಕೆಂಪು ಕೋಟೆಯ ಭಾರತ್ ಪರ್ವ್‌ನಲ್ಲಿ ಇರಿಸಲಾಗುತ್ತದೆ.