ಗಣರಾಜ್ಯೋತ್ಸವ 2025

ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ 2025: NCC ಕರ್ನಾಟಕ-ಗೋವಾ ಡೈರೆಕ್ಟರೇಟ್ ಗೆ ಪ್ರತಿಷ್ಠಿತ PM ಬ್ಯಾನರ್ ಪ್ರಶಸ್ತಿ!
ರಾಜ್ಯ

ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ 2025: NCC ಕರ್ನಾಟಕ-ಗೋವಾ ಡೈರೆಕ್ಟರೇಟ್ ಗೆ ಪ್ರತಿಷ್ಠಿತ PM ಬ್ಯಾನರ್ ಪ್ರಶಸ್ತಿ!

ಎನ್‌ಸಿಸಿ ನಿರ್ದೇಶನಾಲಯ ಕರ್ನಾಟಕ ಮತ್ತು ಗೋವಾದ ಉಪ ಮಹಾನಿರ್ದೇಶಕ ಏರ್ ಕಮೋಡೋರ್ ಎಸ್‌ಬಿ ಅರುಣ್‌ಕುಮಾರ್ ವಿಎಸ್‌ಎಂ ಅವರು ಪ್ರಧಾನ ಮಂತ್ರಿಗಳ ಬ್ಯಾನರ್ ಅನ್ನು ಸ್ವೀಕರಿಸಿದರು.

ಶತಾಯುಷಿ ಸ್ವಾತಂತ್ರ್ಯ ಹೋರಾಟಗಾರ್ತಿ, ಧಕ್ ವಾದಕ, ಕುವೈತ್‌ನ ಯೋಗ ಪಟು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರ ಪಟ್ಟಿಯಲ್ಲಿ...
ದೇಶ

ಶತಾಯುಷಿ ಸ್ವಾತಂತ್ರ್ಯ ಹೋರಾಟಗಾರ್ತಿ, ಧಕ್ ವಾದಕ, ಕುವೈತ್‌ನ ಯೋಗ ಪಟು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರ ಪಟ್ಟಿಯಲ್ಲಿ...

2021 ರಲ್ಲಿ, ಅವರು ಯೆಮೆನ್ ನಿರಾಶ್ರಿತರು ಮತ್ತು ಯುದ್ಧಪೀಡಿತ ಯೆಮೆನ್‌ನಲ್ಲಿ ಸ್ಥಳಾಂತರಗೊಂಡ ಜನರಿಗೆ ನಿಧಿಸಂಗ್ರಹಣೆಯಾದ ಯೋಮ್ನಾಕ್ ಲಿಲ್ ಯಮನ್ ನ್ನು ಮುನ್ನಡೆಸಿದರು.

2025ರ ಪದ್ಮಪ್ರಶಸ್ತಿ ಘೋಷಣೆ: ನಟ ಅನಂತನಾಗ್, ರಿಕ್ಕಿ ಕೇಜ್‌ ಸೇರಿ ಕರ್ನಾಟಕದ 9 ಸಾಧಕರಿಗೆ ಗೌರವ
ದೇಶ

2025ರ ಪದ್ಮಪ್ರಶಸ್ತಿ ಘೋಷಣೆ: ನಟ ಅನಂತನಾಗ್, ರಿಕ್ಕಿ ಕೇಜ್‌ ಸೇರಿ ಕರ್ನಾಟಕದ 9 ಸಾಧಕರಿಗೆ ಗೌರವ

76ನೇ ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ 2025ನೇ ಸಾಲಿನ ಅತ್ಯುನ್ನತ ನಾಗರಿಕ ಸೇವಾ ಪ್ರಶಸ್ತಿಗಳಾದ ಪದ್ಮವಿಭೂಷಣ, ಪದ್ಮಭೂಷಣ ಹಾಗೂ ಪದ್ಮಶ್ರೀ ಪುರಸ್ಕೃತರ ಹೆಸರುಗಳನ್ನು ಇಂದು ಪ್ರಕಟಿಸಿದೆ.

ಲಾಲ್ ಬಾಗ್ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನ 2025: ಹೂವಿನಲ್ಲಿ 'ವಾಲ್ಮೀಕಿ ರಾಮಾಯಣ ಮಹಾಕಾವ್ಯ' ದರ್ಶನ!
ರಾಜ್ಯ

ಲಾಲ್ ಬಾಗ್ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನ 2025: ಹೂವಿನಲ್ಲಿ 'ವಾಲ್ಮೀಕಿ ರಾಮಾಯಣ ಮಹಾಕಾವ್ಯ' ದರ್ಶನ!

ಬ್ಯಾಂಡ್‌ಸ್ಟ್ಯಾಂಡ್ ಮತ್ತು ರಾಕ್ ಗಾರ್ಡನ್ ಸೆಲ್ಫಿ ಪಾಯಿಂಟ್ ಸಂದರ್ಶಕರನ್ನು ಸೂಜಿಗಲ್ಲಿನಂತೆ ಸೆಳೆಯುವ ರೀತಿಯಲ್ಲಿ ಅಲಂಕರಿಸಲು ಲಾಲ್ ಬಾಗ್ ಆಡಳಿತ ಮಂಡಳಿ ನಿರ್ಧರಿಸಿದೆ.