ದೇಶಹೊಟ್ಟೆಗೆ ಗುಂಡು ಹೊಕ್ಕಿದ್ದರೂ, ಕಿರಿಯ ಸೈನಿಕರಿಗೆ ಅಡ್ಡಲಾಗಿ ನಿಂತು 6 ಉಗ್ರರ ಹತ್ಯೆಗೈದಿದ್ದ ಯೋಧನಿಗೆ 'ಅಶೋಕ ಚಕ್ರ'
ಹೊಟ್ಟೆಗೆ ಉಗ್ರರು ಸಿಡಿಸುತ್ತಿದ್ದ ಸರಣಿ ಗುಂಡುಗಳು ಹೊಕ್ಕುತ್ತಿದ್ದರೂ, ಕಿರಿಯ ಸೈನಿಕರಿಗೆ ಅಡ್ಡಲಾಗಿ ನಿಂತು 6 ಉಗ್ರರ ಕೊಂದು ಹಾಕಿದ್ದ ಭಾರತದ ವೀರ ಯೋಧ ಲ್ಯಾನ್ಸ್ ನಾಯಕ್ ನಜೀರ್ ಅಹ್ಮದ್ ವಾನಿ...