ಗಣರಾಜ್ಯೋತ್ಸವ ಪರೇಡ್

ನವದೆಹಲಿ: ಕರ್ತವ್ಯಪಥದಲ್ಲಿ 256 ಮಹಿಳೆಯರಿಂದ ಡೇರ್ ಡೆವಿಲ್ಸ್ ಬೈಕ್ ಸ್ಟಂಟ್! ವಿಡಿಯೋ
ರಾಷ್ಟ್ರರಾಜಧಾನಿಯ ಕರ್ತವ್ಯ ಪಥದಲ್ಲಿ ಶುಕ್ರವಾರ ನಡೆದ 75ನೇ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ದ್ವಿಚಕ್ರವಾಹನದಲ್ಲಿ 265 ಮಹಿಳೆಯರು ಬೈಕ್ ನಲ್ಲಿ ಮೈನವಿರೇಳಿಸುವ ವಿವಿಧ ಸಾಹಸಗಳನ್ನು ಪ್ರದರ್ಶಿಸುವ ಮೂಲಕ ನೆರೆದಿದ್ದವರನ್ನು ರೋಮಾಂಚನಗೊಳಿಸಿದರು.

ಗಣರಾಜ್ಯೋತ್ಸವ ಪರೇಡ್ ನಲ್ಲಿ ಕರ್ನಾಟಕ ಸ್ತಬ್ಧಚಿತ್ರ ನಿರಾಕರಣೆ: ರಾಜನಾಥ್ ಸಿಂಗ್ ಗೆ ಸಿಎಂ ಸಿದ್ದರಾಮಯ್ಯ ಪತ್ರ
ಗಣರಾಜ್ಯೋತ್ಸವ ಪರೇಡ್ ನಲ್ಲಿ ಕರ್ನಾಟಕದ ಸ್ತಬ್ಧಚಿತ್ರ ನಿರಾಕರಣೆ ಕುರಿತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

ಗಣರಾಜ್ಯೋತ್ಸವ ಪರೇಡ್: ಉತ್ತರಾಖಂಡ ಸ್ತಬ್ಧ ಚಿತ್ರಕ್ಕೆ ಮೊದಲ ಬಹುಮಾನ
ಗಣರಾಜ್ಯೋತ್ಸವ ಪರೇಡ್ ನಲ್ಲಿ ಭಾಗವಹಿಸಿದ್ದ ಉತ್ತರಾಖಂಡದ ಸ್ತಬ್ಧ ಚಿತ್ರಕ್ಕೆ ಬಹುಮಾನ ದೊರೆತಿದೆ.

ನನ್ನ 44-ದಿನದ ವೇತನ ಪಡೆಯಲು ಸಹಾಯ ಮಾಡಿ: ಗಣರಾಜ್ಯೋತ್ಸವ ಪರೇಡ್‌ನಲ್ಲಿ ವಿಶೇಷ ಆಹ್ವಾನಿತ ಕಾರ್ಮಿಕನ ಮನವಿ
ಪರಿಷ್ಕೃತ ಕರ್ತವ್ಯ ಪಥದಲ್ಲಿ ಈ ವರ್ಷದ ಗಣರಾಜ್ಯೋತ್ಸವ ಪರೇಡ್ ವೀಕ್ಷಿಸಲು ವಿಶೇಷ ಆಹ್ವಾನಿತರಾಗಿ ಭಾಗವಹಿಸಿದ್ದ ತೋಟಗಾರಿಕೆ ಕೆಲಸ ಮಾಡುವ ಸುಖ್ ನಂದನ್ ಅವರು, ತಮ್ಮ ಬಾಕಿ ವೇತನ ಪಡೆಯಲು ಸಹಾಯ ಮಾಡುವಂತೆ...

ಈ ಬಾರಿಯ ಗಣರಾಜ್ಯೋತ್ಸವ ಪರೇಡ್ ನಲ್ಲಿ 23 ಸ್ತಬ್ಧ ಚಿತ್ರಗಳ ಪ್ರದರ್ಶನ- ರಕ್ಷಣಾ ಸಚಿವಾಲಯ
ನವದೆಹಲಿಯ ಕರ್ತವ್ಯ ಪಥದಲ್ಲಿ ಜನವರಿ 26 ರಂದು ನಡೆಯಲಿರುವ ಗಣರಾಜ್ಯೋತ್ಸವ ಪರೇಡ್ ನಲ್ಲಿ ದೇಶದ ವಿಭಿನ್ನ ಸಂಸ್ಕೃತಿ, ಆಚಾರ, ವಿಚಾರ, ಕಲೆ, ಸಾಹಿತ್ಯ ಬಿಂಬಿಸುವ 23 ಸ್ತಬ್ಧ ಚಿತ್ರಗಳ ಪ್ರದರ್ಶನ ಇರಲಿದೆ.

ಈ ಬಾರಿಯ ದೆಹಲಿ ಗಣರಾಜ್ಯೋತ್ಸವ ಪರೇಡ್ ನಲ್ಲಿ ವೀಕ್ಷಕರ ಸಂಖ್ಯೆ ಶೇ.64ರಷ್ಟು ಕಡಿತ: ಸ್ವದೇಶಿ ಶಸ್ತ್ರಾಸ್ತ್ರಗಳಿಗೆ ಆದ್ಯತೆ
ಈ ಬಾರಿ ಕೇಂದ್ರ ಸರ್ಕಾರದ ಗಣರಾಜ್ಯೋತ್ಸವದ ಪರೇಡ್‌ಗೆ ಪಾಸ್ ಪಡೆದರೆ ನೀವೇ ಅದೃಷ್ಟವಂತರು ಎಂದು ಭಾವಿಸಬೇಕು. ಸರ್ಕಾರವು 45,000 ಪ್ರೇಕ್ಷಕರಿಗೆ ಮಾತ್ರ ಅವಕಾಶ ನೀಡಿದೆ. 2020ಕ್ಕಿಂತ ಮೊದಲು ಕೋವಿಡ್ ಪೂರ್ವದಲ್ಲಿ ದೆಹಲಿಯ ಕೆಂಪುಕೋಟೆಯ ಮುಂದೆ ಪರೇಡ್ ವೀಕ್ಷಿಸಲು ಸುಮಾರು 1.25 ಲಕ್ಷ ಮಂದಿಗೆ ಅವಕಾಶ ನೀಡಲಾಗುತ್ತಿತ್ತು.

72ನೇ ಗಣರಾಜ್ಯೋತ್ಸವ ದಿನ ದೆಹಲಿಯ ರಾಜಪಥ್ ನಲ್ಲಿ ಇಂದು ಮುಂಜಾನೆ ಕಂಡುಬಂದಿದ್ದು ಹೀಗೆ
72ನೇ ಗಣರಾಜ್ಯೋತ್ಸವ ಸಮಾರಂಭಕ್ಕೆ ರಾಷ್ಟ್ರ ರಾಜಧಾನಿ ದೆಹಲಿಯ ರಾಜಪಥ್ ನಲ್ಲಿ ನಡೆದ ಅಂತಿಮ ಸಿದ್ದತೆ

ದೆಹಲಿ ಗಣರಾಜ್ಯೋತ್ಸವ ಪರೇಡ್: ಎನ್ ಸಿ ಸಿ ಮಹಿಳೆಯರ ತಂಡಕ್ಕೆ ದಾವಣಗೆರೆ ಬಾಲಕಿ ನೇತೃತ್ವ
ನವದೆಹಲಿಯಲ್ಲಿ ಜನವರಿ 26 ನಡೆಯಲಿರುವ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಅಖಿಲ ಭಾರತ ಎನ್'ಸಿಸಿ ಮಹಿಳೆಯರ ತಂಡವನ್ನು ದಾವಣಗೆರೆ ಜಿಲ್ಲೆ ಹರಿಹರದ ವಿದ್ಯಾರ್ಥಿನಿ, ಸೀನಿಯರ್ ಅಂಡರ್ ಆಫೀಸರ್ ಶ್ರೀಷ್ಮಾ ಹೆಗಡೆ ಮುನ್ನಡೆಸಲಿದ್ದಾರೆ.

ಗಣರಾಜ್ಯೋತ್ಸವ ಪರೇಡ್ ವೀಕ್ಷಿಸಲು ಹಾಸನದ ಬುಡುಕಟ್ಟು ದಂಪತಿ ಆಯ್ಕೆ
ಇದೇ 26 ರಂದು ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪರೇಡ್ ವೀಕ್ಷಿಸಲು ಇದೇ ಮೊದಲ ಬಾರಿಗೆ ಹಾಸನದ ಬುಡಕಟ್ಟು ದಂಪತಿ ಆಯ್ಕೆಯಾಗಿದ್ದಾರೆ.

