ದೇಶಉಗ್ರಾತಂಕ ನಡುವಲ್ಲೇ ದೇಶದಾದ್ಯಂತ 71ನೇ ಗಣರಾಜ್ಯೋತ್ಸವ ಆಚರಣೆ: ರಾಜಧಾನಿ ದೆಹಲಿಯಲ್ಲಿ ಬಿಗಿ ಭದ್ರತೆ
ಅತ್ತ ಉತ್ತರದಿಂದ ಕಾಶ್ಮೀರಿ ಉಗ್ರರು, ಇತ್ತ ದಕ್ಷಿಣ ಭಾರತದಲ್ಲಿ ನೆಲೆಯೂರುತ್ತಿರುವ ಇಸಿಸ್ ಉಗ್ರರ ದಾಳಿಯ ಆತಂಕದ ನಡುವಲ್ಲೇ ದೇಶದಾದ್ಯಂತ 71ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ರಾಜಧಾನಿ ದೆಹಲಿಯಲ್ಲಿ ಬಿಗಿ ಭದ್ರತೆಯನ್ನು ನಿಯೋಜಿಸಲಾಗಿದೆ...