ರಾಜ್ಯಗಣಿ ಗುತ್ತಿಗೆ ನವೀಕರಣದಲ್ಲಿ 500 ಕೋಟಿ ರೂ ಕಿಕ್ ಬ್ಯಾಕ್ ಆರೋಪ: ದುಷ್ಟಶಕ್ತಿಗಳು ರಾಜಭವನವನ್ನು ತಪ್ಪು ದಾರಿಗೆಳೆಯುತ್ತಿವೆ- ಸಿಎಂ ಸಿದ್ದರಾಮಯ್ಯ
ಎಂಟು ಕಂಪನಿಗಳಿಗೆ ಅಕ್ರಮವಾಗಿ ಗಣಿಗಾರಿಕೆ ಗುತ್ತಿಗೆ ನೀಡಿರುವ ಆರೋಪದ ಮೇಲೆ ಸಿದ್ದರಾಮಯ್ಯ ಅವರ ವಿರುದ್ಧ ಮೊಕದ್ದಮೆ ಹೂಡುವಂತೆ ಕೋರಿ ಏಪ್ರಿಲ್ 1 ರಂದು ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರನ್ನು ಕಾರ್ಯಕರ್ತ ರಾಮಮೂರ್ತಿ ಗೌಡ ಅವರು ಭೇಟಿ ಮಾಡಿದ್ದು, ಮನವಿ ಸಲ್ಲಿಸಿದ್ದಾರೆ.