ರಾಜ್ಯತಮಿಳುನಾಡಿಗೆ ನೀರು ಬಿಟ್ಟರೆ ರಾಜ್ಯ ಸರ್ಕಾರದ ವಿರುದ್ಧ ನಾನೇ ಹೋರಾಟಕ್ಕಿಳಿಯುತ್ತೇನೆ: ಗಣಿಗ ರವಿಕುಮಾರ್
ರಾಜ್ಯದ ಸಂಸದರು ಏನು ಮಾಡುತ್ತಿದ್ದಾರೆ ಎಂಬುದು ಗೊತ್ತಿಲ್ಲ. ರಾಜ್ಯ ಸರ್ಕಾರದ ಬಗ್ಗೆ ಅದು, ಇದು ಎಂದು ಮಾತನಾಡುತ್ತಾರೆ. ನಿತ್ಯ 12 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಆದೇಶ ಮಾಡಲಾಗಿದೆ ಎನ್ನಲಾಗುತ್ತಿದೆ. ಆದರೆ ಯಾವ ರೀತಿಯ ಆದೇಶ ಮಾಡಿದ್ದಾರೆ ಎಂಬುದು ಗೊತ್ತಿಲ್ಲ.