ರಾಜ್ಯಕಪ್ಪತಗುಡ್ಡ ಪರಿಸರದಲ್ಲಿ ಗಣಿಗಾರಿಕೆ ಪ್ರಸ್ತಾವನೆ ತಿರಸ್ಕರಿಸಿ: ಸಿಎಂ ಸಿದ್ದರಾಮಯ್ಯಗೆ ಸಭಾಪತಿ ಹೊರಟ್ಟಿ ಪತ್ರ
ವನ್ಯಜೀವಿ ಅಭಯಾರಣ್ಯ ಎಂದು ಘೋಷಣೆಯಾಗಿರುವ ಕಪ್ಪತ್ತಗುಡ್ಡದಿಂದ 10 ಕಿ.ಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆ ಆರಂಭಿಸುವ ಪ್ರಸ್ತಾವನೆಯನ್ನು ಸಿಎಂ ಸಿದ್ದರಾಮಯ್ಯ ಮುಂದೂಡಿರುವುದು ಸ್ವಾಗತಾರ್ಹ, ಇದು ಕೊಂಚ ಸಮಾಧಾನ ತಂದಿದೆ.