ರಾಜ್ಯಫೆಬ್ರವರಿಯಲ್ಲಿ ಸಂಡೂರಿನಲ್ಲಿ ಗಣಿಗಾರಿಕೆ ಕಾಲೇಜಿಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ
ದೇಶದ ಎರಡನೇ ಮತ್ತು ರಾಜ್ಯದ ಮೊದಲ ಸ್ಕೂಲ್ ಆಫ್ ಮೈನಿಂಗ್ ನ್ಯಾಷನಲ್ ಕಾಲೇಜು ಮುಂದಿನ ಶೈಕ್ಷಣಿಕ ವರ್ಷದಿಂದ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನಲ್ಲಿ ಕಾರ್ಯಾರಂಭ ಮಾಡುವ ಸಾಧ್ಯತೆ ಇದ್ದು, ಕಾಲೇಜಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಫೆಬ್ರವರಿ ತಿಂಗಳಿನಲ್ಲಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆಂದು ತಿಳಿದುಬಂದಿದೆ.