ದೇಶತನ್ನ ವಿದ್ಯಾರ್ಥಿಗಳ ಆನ್ಲೈನ್ ತರಗತಿಗಾಗಿ 16 ಸ್ಮಾರ್ಟ್ಫೋನ್ ಖರೀದಿಸಿದ ತಮಿಳುನಾಡು ಶಿಕ್ಷಕಿ
ಕೊರೋನಾ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಎಲ್ಲಾ ಮಕ್ಕಳಿಗೂ ಆನ್ ಲೈನ್ ಶಿಕ್ಷಣ ಅನಿವಾರ್ಯವಾಗಿದ್ದು, ಸರ್ಕಾರಿ ಶಾಲಾ ಶಿಕ್ಷಕಿಯೊಬ್ಬರು ತನ್ನಉಳಿತಾಯದ ಹಣದಿಂದ ವಿದ್ಯಾರ್ಥಿಗಳಿಗೆ 16 ಸ್ಮಾರ್ಟ್ಫೋನ್ಗಳು ಮತ್ತು ಸಿಮ್ ಕಾರ್ಡ್ಗಳನ್ನು ಖರೀದಿಸಿದ್ದಾರೆ.