ರಾಜ್ಯ‘ಧರ್ಮಕ್ಕಿಂತ ಮಾನವೀಯತೆ ಮುಖ್ಯ’: 18 ವರ್ಷಗಳಿಂದ ಗಣೇಶೋತ್ಸವಕ್ಕೆ ಮುಸ್ಲಿಂ ಮಹಿಳೆ ಸಾರಥ್ಯ; ಹೋಮ-ಹವನಗಳಲ್ಲಿ ಭಾಗಿ
ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್. ಪುರ ಪಟ್ಟಣದ ಮುಸ್ಲಿಂ ಮಹಿಳೆಯೊಬ್ಬರು ಕಳೆದ 18 ವರ್ಷಗಳಿಂದ ಗಣೇಶೋತ್ಸವ ಸಮಿತಿಯ ನೇತೃತ್ವ ವಹಿಸುವ ಮೂಲಕ ಧಾರ್ಮಿಕ ಸಾಮರಸ್ಯಕ್ಕೆ ಮಾದರಿಯಾಗಿದ್ದಾರೆ.