ಗಣೇಶ ಮೆರವಣಿಗೆ

ತುಮಕೂರು: ಗಣೇಶ ವಿಸರ್ಜನೆ ವೇಳೆ 'ನೀನು ಕೀಳು ಜಾತಿ' ಎಂದು ಹೀಯಾಳಿಸಿ ಹಲ್ಲೆ, ಯುವಕ ಸಾವು!
ತುಮಕೂರಿನ ಮಧುಗಿರಿ ತಾಲೂಕಿನ ಕಸಾಪುರ ಗ್ರಾಮದ ಮಾರಮ್ಮ ದೇವಸ್ಥಾನದ ಬಳಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ನಡೆದ ಗಲಾಟೆ ವಿಕೋಪಕ್ಕೆ ಹೋಗಿ ಯುವಕನೋರ್ವನ ಕೊಲೆಯಾಗಿದೆ.

ಇನ್ಸ್ಪೆಕ್ಟರ್ ಧನಂಜಯ ಸರಿಯಾಗೇ ಹೇಳಿದ್ದಾರೆ; ಬಿಜೆಪಿಯವರು ರಣಹದ್ದುಗಳು, ಕೋಮುಗಲಭೆ ಆಗುವುದನ್ನೇ ಕಾಯುತ್ತಾರೆ: ಸಚಿವ ಯತೀಂದ್ರ
ಇದೀಗ ಇನ್ಸ್ಪೆಕ್ಟರ್ ಧನಂಜಯ್ ಪರ ನಿಂತ ಜಿಲ್ಲಾ ಉಸ್ತುವಾರಿ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರು, ಪಾಪ ಇನ್ಸ್ಪೆಕ್ಟರ್ ಧನಂಜಯ ಯಾವುದೇ ತಪ್ಪು ಮಾಡಿಲ್ಲ. ಅವರು ಬುದ್ಧಿವಾದ ಹೇಳಿದ್ದಾರೆ ಅಷ್ಟೇ ಎಂದಿದ್ದಾರೆ.

'ಮಸೀದಿ ಮುಂದೆ ಗಣೇಶ ಮೆರವಣಿಗೆ ಹೋಗುವಂತಿಲ್ಲ, ಪಟಾಕಿ ಸಿಡಿಸಿದ್ರೆ ಗ್ರಹಚಾರ ಬಿಡಿಸ್ತೇನೆ': ಇನ್ಸ್ಪೆಕ್ಟರ್ ಧನಂಜಯ್ ಗೆ ಪ್ರತಾಪ್ ಸಿಂಹ ವಾರ್ನಿಂಗ್!
ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ನಡೆದ ಶಾಂತಿ ಸಭೆಯಲ್ಲಿ ಧನಂಜಯ್ ಆಡಿರುವ ಮಾತುಗಳು ಹಿಂದೂಗಳನ್ನು ಕೆರಳಿಸಿದೆ.

Hassan Tragedy: ನನ್ನಮ್ಮ ಹುಟ್ಟಿದೂರು, ನೋವಾಯ್ತು ಅದಕ್ಕೆ ಬಂದೆ; ಗಾಯಾಳುಗಳ ವಿಚಾರಿಸಿದ ದೇವೇಗೌಡ, ತಲಾ 1 ಲಕ್ಷ ರೂ ಪರಿಹಾರ!
ಗಣೇಶೋತ್ಸವ ಮೆರವಣಿಗೆ ವೇಳೆ ಟ್ರಕ್ ನುಗ್ಗಿ ಸಂಭವಿಸಿದ ಭೀಕರ ಅಪಘಾತದಲ್ಲಿ 10 ಜನ ಮೃತಪಟ್ಟಿದ್ದು 15ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಹಾನಸದ ಮೊಸಳೆ ಹೊಸಳ್ಳಿಯಲ್ಲಿ ನಡೆದಿದ್ದ ಈ ದುರಂತ ಮನಸ್ಸು ಕದಡುವಂತೆ ಮಾಡಿದೆ.

ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆ ಜನರ ಮೇಲೆ ಹರಿದ ಟ್ರಕ್, ಸಾವಿನ ಸಂಖ್ಯೆ 9ಕ್ಕೆ ಏರಿಕೆ; Video
ಮೃತಪಟ್ಟವರು ಯುವಕರಾಗಿದ್ದು, ಕುಟುಂಬಕ್ಕೆ ಆಸರೆಯಾಗಬೇಕಿದ್ದವರು ಈ ರೀತಿ ಘೋರ ದುರಂತದಿಂದ ಇದ್ದಕ್ಕಿದ್ದಂತೆ ಮೃತಪಟ್ಟಿದ್ದು, ಕುಟುಂಬಸ್ಥರಿಗೆ ದಿಕ್ಕೇ ತೋಚದಂತಾಗಿದೆ.

ಹಾಸನದಲ್ಲಿ ಐವರು ವಿದ್ಯಾರ್ಥಿಗಳು ಸೇರಿ 8 ಮಂದಿ ದುರ್ಮರಣ: ಚಾಲಕನ ಬಂಧನ; 5 ಲಕ್ಷ ಪರಿಹಾರ ಘೋಷಿಸಿದ ಸಿಎಂ, HDK ಸಂತಾಪ!
ಗಣೇಶ ಮೂರ್ತಿ ಮೆರವಣಿಗೆ ವೇಳೆ ಟ್ರಕ್ ಹರಿದು ಎಂಟು ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಹಾಸನದಲ್ಲಿ ನಡೆದಿದೆ. ಅಪಘಾತದಲ್ಲಿ 17ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದ್ದು ಅವರ ಪೈಕಿ 10 ಮಂದಿ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.

ಹಾಸನದಲ್ಲಿ ಘೋರ ಘಟನೆ: ಗಣೇಶ ಮೂರ್ತಿ ಮೆರವಣಿಗೆ ವೇಳೆ ಟ್ರಕ್ ಹರಿದು 8 ಮಂದಿ ಸಾವು, ಮುಗಿಲು ಮುಟ್ಟಿದ ಆಕ್ರಂದನ; Video Viral!
ಗಣೇಶ ಮೂರ್ತಿ ಮೆರವಣಿಗೆ ವೇಳೆ ಟ್ರಕ್ ಹರಿದು ಎಂಟು ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಹಾಸನದಲ್ಲಿ ನಡೆದಿದೆ. ಗಣಪತಿ ಮೂರ್ತಿ ವಿಸರ್ಜನೆಗಾಗಿ ಮೆರವಣಿಗೆ ಮೂಲಕ ತೆರಳುತ್ತಿದ್ದಾಗ ವೇಗವಾಗಿ ಬಂದ ಟ್ರಕ್ ಜನರ ಗುಂಪಿನ ಮೇಲೆ ನುಗ್ಗಿದ್ದು ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿದ್ದಾರೆ.

ಮದ್ದೂರು ಕೋಮು ಗಲಭೆ: ಮಂಡ್ಯ ಹೆಚ್ಚುವರಿ ಎಸ್‌ಪಿ ವರ್ಗಾವಣೆ
ಕರ್ನಾಟಕ ಸರ್ಕಾರ ಮಂಡ್ಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ ಅವರನ್ನು ವರ್ಗಾವಣೆ ಮಾಡಿದೆ ಎಂದು ಪೊಲೀಸ್ ಮೂಲಗಳು ಶುಕ್ರವಾರ ತಿಳಿಸಿವೆ.

ಹಳೇ ಮೈಸೂರು ಭಾಗದ ಫಲವತ್ತಾದ ನೆಲ 'ಕೋಮು ಶಕ್ತಿ'ಗಳ ಟಾರ್ಗೆಟ್; ಸಕ್ಕರೆ ನಾಡಲ್ಲಿ ಲೋಕಲ್ ಪಾಲಿಟಿಕ್ಸ್! ಎಚ್ಚೆತ್ತುಕೊಳ್ಳದಿದ್ದರೆ JDS ಫಿನಿಶ್!
ಒಂದು ಕಾಲದಲ್ಲಿ ಕರಾವಳಿ ಕರ್ನಾಟಕಕ್ಕೆ ಸೀಮಿತವಾಗಿದ್ದ ಕೋಮು ಗಲಭೆ ಈಗ ಹಳೆಯ ಮೈಸೂರು ಬೆಲ್ಟ್ ಗೂ ಹರಡುತ್ತಿದೆ.ಜೆಡಿಎಸ್ ಎನ್‌ಡಿಎ ಮಿತ್ರಪಕ್ಷವಾಗಿ ಬಿಜೆಪಿಯೊಂದಿಗೆ ಕೈಜೋಡಿಸಿದ ನಂತರ ಕೋಮು ಶಕ್ತಿಗಳು ಈ ಪ್ರದೇಶವನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡಿವೆ.

