ರಾಜ್ಯಮಸೀದಿ ಬಳಿ ಪಟಾಕಿ ಸಿಡಿಸುವುದಕ್ಕೆ ಪೊಲೀಸರ ಆಕ್ಷೇಪ: ಮದ್ದೂರು ಸಾಮೂಹಿಕ ಗಣೇಶ ಮೆರವಣಿಗೆಯಲ್ಲಿ ಉದ್ವಿಗ್ನತೆ; Video
ಬಿಜೆಪಿ-ಜೆಡಿಎಸ್ ಬೆಂಬಲದೊಂದಿಗೆ ನಡೆದ ಮೆರವಣಿಗೆಯಲ್ಲಿ 108 ಗಣೇಶ ಮೂರ್ತಿಗಳ ವಿಸರ್ಜನೆ ನಡೆಯಿತು. ನಿಗದಿತ ಮಾರ್ಗದಲ್ಲಿ ಮೆರವಣಿಗೆ ನಡೆಸಲು ಪೊಲೀಸರು ಅನುಮತಿ ನೀಡಿದ್ದರು. ಆದರೆ ಡಿಜೆ ಬಳಸುವುದನ್ನು ನಿಷೇಧಿಸಿದ್ದರು.