ಗಣೇಶ ವಿಗ್ರಹ ವಿಸರ್ಜನೆ

ಕೆಜಿಎಫ್: ಗಣೇಶ ಮೂರ್ತಿ ವಿಸರ್ಜಿಸಲು ಹೋಗಿ ಆರು ಮಕ್ಕಳು ನೀರು ಪಾಲು
ಗಣೇಶ ಮೂರ್ತಿ ವಿಸರ್ಜಿಸಲು ಹೋಗಿ ಆರು ಮಕ್ಕಳು ನೀರುಪಾಲಾಗಿರುವ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ಕೆಜಿಎಫ್ ತಾಲೂಕಿನ ಮರದಘಟ್ಟ ಗ್ರಾಮದಲ್ಲಿ ಇಂದು ಜರುಗಿದೆ.

ಮಡಿಕೇರಿ: ಗಣೇಶ ವಿಸರ್ಜನೆ ವೇಳೆ ಕೆರೆಗೆ ಬಿದ್ದು ಬಾಲಕ ದುರ್ಮರಣ
ಗಣೇಶ ವಿಸರ್ಜನ್ಗೆ ತೆರಳಿದ್ದ ಬಾಲಕನೊಬ್ಬ ಆಕಸ್ಮಿಕವಾಗಿ ಕೆರೆಗೆ ಬಿದ್ದು ಸಾವನ್ನಪ್ಪಿರುವ ಘಟನೆ ಮಡಿಕೇರಿ ಜಿಲ್ಲೆ ಕುಶಾನನಗರದಲ್ಲಿ ನಡೆದಿದೆ.

