ರಾಜ್ಯ'ಪ್ಲಾಸ್ಟರ್ ಆಫ್ ಪ್ಯಾರಿಸ್' ನಿಂದ ನಿರ್ಮಿಸಿದ ಗಣೇಶ ಮೂರ್ತಿಗೆ ಸಂಪೂರ್ಣ ನಿಷೇಧ: ಬಿಬಿಎಂಪಿ
ಗಣೇಶ ಹಬ್ಬದ ಸಂದರ್ಭದಲ್ಲಿ ಮಾಲಿನ್ಯ ವಿಚಾರದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಲು ಸಿದ್ಧವಿಲ್ಲದಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಪ್ಲಾಸ್ಟರ್ ಆಫ್ ಪ್ಯಾರಿಸ್ (PoP)ನಿಂದ ಗಣೇಶ ಮೂರ್ತಿಗಳನ್ನು ಮಾಡುವ ವ್ಯಕ್ತಿಗಳ ವಿರುದ್ಧ ಕ್ರಿಮಿನಲ್ ಕೇಸುಗಳನ್ನು ಹಾಕಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ.