ಗಣೇಶೋತ್ಸವ

ಗಣೇಶೋತ್ಸವದ ಅನ್ನದಾನ ಕಾರ್ಯಕ್ರಮದಲ್ಲಿ ಕುದಿಯುತ್ತಿದ್ದ ಸಾಂಬಾರ್ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು..! Video
ಸುಜಾತಾ ಸಾಂಬಾರ್ ತೆಗೆದುಕೊಂಡು ಹೋಗುತ್ತಿದ್ದ ವೇಳೆ ಆಕಸ್ಮಿಕವಾಗಿ ಸಾಂಬಾರ್ ತುಂಬಿದ್ದ ದೊಡ್ಡ ಪಾತ್ರೆಗೆ ಬಿದ್ದಿದ್ದಾರೆ ಎನ್ನಲಾಗಿದೆ. ಘಟನೆಯಲ್ಲಿ ಅವರಿಗೆ ಗಂಭೀರ ಸುಟ್ಟ ಗಾಯಗಳಾಗಿವೆ.

ಬಿಜೆಪಿಯವರು ರಣಹದ್ದುಗಳಂತೆ, ರಾಜಕೀಯ ಲಾಭಕ್ಕಾಗಿ ಕೋಮು ಗಲಭೆ ಮಾಡಲು ಕಾಯುತ್ತಿರುತ್ತಾರೆ: ಯತೀಂದ್ರ ಸಿದ್ದರಾಮಯ್ಯ; Video
ಬಿಜೆಪಿ ಸದಸ್ಯರು ರಣಹದ್ದುಗಳಂತೆ. ರಾಜಕೀಯ ಲಾಭಕ್ಕಾಗಿ ಕೋಮು ಉದ್ವಿಗ್ನತೆಯನ್ನು ಬಳಸಿಕೊಳ್ಳಲು ಅವಕಾಶ ಸಿಗುವುದನ್ನೇ ಅವರು ಕಾಯುತ್ತಿರುತ್ತಾರೆ ಎಂದು ಟೀಕಿಸಿದರು.

ಗಣೇಶೋತ್ಸವಕ್ಕೆ ಅನಗತ್ಯ ನಿರ್ಬಂಧ ಇಲ್ಲ, ಆದ್ರೆ ಅಶಾಂತಿ ಸೃಷ್ಟಿಸಲು ಬಿಜೆಪಿ ಕುತಂತ್ರ: CM ಡಿ.ಕೆ ಶಿವಕುಮಾರ್ ಕಿಡಿ
ರಾಜ್ಯ ಸರ್ಕಾರವು ಗಣೇಶೋತ್ಸವದ ಮೇಲೆ ಯಾವುದೇ ಅನಗತ್ಯ ನಿರ್ಬಂಧಗಳನ್ನು ವಿಧಿಸುವುದಿಲ್ಲ ಎಂದು ಸಿಎಂ ಡಿಕೆ ಶಿವಕುಮಾರ್ ಅವರು ಸ್ಪಷ್ಟಪಡಿಸಿದ್ದಾರೆ.

Mumbai: ಅದ್ಧೂರಿ ಗಣೇಶೋತ್ಸವ, ಕೇವಲ ಒಂದೂವರೆ ದಿನಗಳಲ್ಲಿ ಸುಮಾರು 600 ಮೂರ್ತಿಗಳ ನಿಮಜ್ಜನ!
10 ದಿನಗಳ ಉತ್ಸವದಲ್ಲಿ ಒಂದೂವರೆ ದಿನ ನಂತರ ಐದು ಹಾಗೂ ಏಳನೇ ದಿನದಂದು ಹೆಚ್ಚಿನ ಸಂಖ್ಯೆಯ ಭಕ್ತರು ಗಣೇಶ ಮೂರ್ತಿಗಳನ್ನು ವಿಸರ್ಜಿಸುತ್ತಾರೆ ಎಂದು ಬೃಹನ್‌ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (BMC) ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

'ಯಾರೂ ನಮ್ಮನ್ನು ದೂರ ಮಾಡಲು ಸಾಧ್ಯವಿಲ್ಲ; ಒಟ್ಟಿಗೆ ನೋಡುತ್ತಿರುವುದು ಮಾಧ್ಯಮಗಳ ಕಪಾಳಕ್ಕೆ ಹೊಡೆದಂತಾಗಿಲ್ಲವೇ?'
ಯಾರೂ ನಮ್ಮನ್ನು ದೂರ ಮಾಡಲು ಸಾಧ್ಯವಿಲ್ಲ. ನನ್ನ ಗೋವಿಂದ ನನ್ನವನು. ನಾವಾಗಿಯೇ ಏನಾದರೂ ಹೇಳುವವರೆಗೆ ದಯವಿಟ್ಟು ಏನೇನೋ ಬರೆಯಬೇಡಿ' ಎಂದು ಹೇಳಿದ್ದಾರೆ.

ಗಣೇಶ ಪೆಂಡಾಲ್, ಗಣೇಶೋತ್ಸವಗಳಲ್ಲಿ ಪ್ರಸಾದ ವಿನಿಯೋಗ: FSSAI ನಿಂದ ಆದೇಶ
ಗಣೇಶೋತ್ಸವ ವೇಳೆ ಪ್ರಸಾದ ವಿನಿಯೋಗ ಇದ್ದರೆ ಅಲ್ಲಿ ಶುಚಿತ್ವ ಮತ್ತು ಗುಣಮಟ್ಟ ಸುರಕ್ಷತೆ ಪತ್ರ ಕಡ್ಡಾಯ ಹಾಗೆ ಬಿಬಿಎಂಪಿ ಅನುಮತಿ ಜೊತೆಗೆ ಆಹಾರ ವಿತರಣೆಗೂ ಅನುಮತಿ ಪತ್ರ ಇರಲೇಬೇಕಿದೆ.

ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ ನಿರಾಕರಿಸಿದ ಸುಪ್ರೀಂ ಕೋರ್ಟ್; ಯಥಾಸ್ಥಿತಿ ಕಾಪಾಡಿಕೊಳ್ಳಲು ಸೂಚನೆ
ಚಾಮರಾಜಪೇಟೆಯ ವಿವಾದಿತ ಮೈದಾನದಲ್ಲಿ 2 ದಿನಗಳ ಕಾಲ ಯಥಾಸ್ಥಿತಿ ಕಾಯ್ದುಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ಪ್ರಕಟಿಸಿದ್ದು, ಗಣೇಶೋತ್ಸವಕ್ಕೆ ಅನುಮತಿ ನಿರಾಕರಿಸಿದೆ.

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್
ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಈ ಸಂಬಂಧ ಸಲ್ಲಿಕೆಯಾಗಿದ್ದ ಅರ್ಜಿಗಳನ್ನು ಇಂದು ವಿಚಾರಣೆ ನಡೆಸಿದ ನ್ಯಾಯಾಲಯ, ಗಣೇಶೋತ್ಸವಕ್ಕೆ ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿದೆ.

ಗಣೇಶೋತ್ಸವ ಧಾರ್ಮಿಕ ಸಮಸ್ಯೆಯಲ್ಲ, ಕೆಲವು ಸೆಕ್ಯುಲರ್ ಗಳಿಂದ ವಿವಾದ ಸೃಷ್ಟಿ: ಸಂದರ್ಶನದಲ್ಲಿ ಸಚಿವ ಬಿಸಿ ನಾಗೇಶ್
ಪಠ್ಯಪುಸ್ತಕಗಳ ಪರಿಷ್ಕರಣೆಯಿಂದ ಹಿಡಿದು ಸರ್ಕಾರವು ಶಾಲಾ-ಕಾಲೇಜುಗಳಲ್ಲಿ 'ಗಣೇಶೋತ್ಸವ'ಕ್ಕೆ ಅವಕಾಶಕ್ಕೆ ಸಂಬಂಧಿಸಿದಂತೆ ವಿವಾದಗಳ ಸರಮಾಲೆಯನ್ನೆ ಹೊತ್ತಿಕೊಂಡಿದೆ.

