ವೃತ್ತಿ & ಉದ್ಯೋಗ ಅವಕಾಶಗಳುSSLC ಪಾಸಾದವರಿಗೆ ಬಂಪರ್ ಆಫರ್: ಗದಗ ಜಿಲ್ಲಾ ನ್ಯಾಯಾಲಯದಲ್ಲಿ 22 ಹುದ್ದೆಗಳ ನೇಮಕಾತಿ; ₹46,675 ಸಂಬಳ
ಗದಗ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಒಟ್ಟು 22 ಜವಾನ ಹುದ್ದೆಗಳ ನೇರ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆ ಬಿಡುಗಡೆಯಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಆ ಕುರಿತ ವರದಿ ಇಲ್ಲಿದೆ: