ರಾಜ್ಯನೇಮಕಾತಿ 2022: ಗದಗ ಜಿಲ್ಲಾ ಪಂಚಾಯಿತಿಯಲ್ಲಿ 17 ಹುದ್ದೆಗಳು ಖಾಲಿ, ಕೂಡಲೇ ಅರ್ಜಿ ಸಲ್ಲಿಸಿ
ಗದಗ ಜಿಲ್ಲಾ ಪಂಚಾಯತನ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಅಗತ್ಯವಿರುವ ತಾಂತ್ರಿಕ ಸಹಾಯಕರು ಹುದ್ದೆಗಳ ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.