ರಾಜ್ಯಸಿಂಗಟಾಲೂರು ಯೋಜನೆ ಸಂತ್ರಸ್ತ ರೈತರಿಗೆ 2 ದಶಕದಿಂದ ಭೂ ಪರಿಹಾರ ಬಾಕಿ; ಗದಗ ಡಿಸಿ ಕಾರು ಜಪ್ತಿಗೆ ಕೋರ್ಟ್ ಆದೇಶ
ಅನ್ನದಾತರು ಅಲ್ವಾ, ಸರಕಾರ ಸ್ವಾಧೀನಪಡಿಸಿಕೊಂಡ ಭೂಮಿಗೆ ಪರಿಹಾರ ನೀಡದಿದ್ದರೆ, ಏನು ಮಾಡುತ್ತಾರೆ? ಎಂದುಕೊಂಡರು ಅನಿಸುತ್ತೆ ಗದಗ ಜಿಲ್ಲಾಧಿಕಾರಿಗಳು! ಆದ್ರೆ, ಅದೇ ರೈತರು, ನ್ಯಾಯಾಂಗದ ಮೂಲಕ ಜಿಲ್ಲೆಯ ಪ್ರಥಮ ಪ್ರಜೆಗೆ ಸರಿಯಾದ ಪಾಠ ಮಾಡಿದ್ದಾರೆ. ಆ ಕುರಿತ ವರದಿ ಇಲ್ಲಿದೆ: