ರಾಜ್ಯಅಂಬೇಡ್ಕರ್ ವಿರುದ್ಧ ಅಮಿತ್ ಶಾ ಹೇಳಿಕೆ ಖಂಡಿಸಿ ಕಲಬುರಗಿ ಬಂದ್; ಗದಗ -ಬೆಟಗೇರಿಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ
ಗದಗ-ಬೆಟಗೇರಿ ಅವಳಿ ನಗರದಲ್ಲೂ ಸಂಪೂರ್ಣ ಬಂದ್ ಕರೆ ಕೊಟ್ಟಿವೆ. ಗದಗ ಜಿಲ್ಲಾ ಕಾಂಗ್ರೆಸ್ ಕಮಿಟಿ, ಲಿಂಗಾಯತ ಪ್ರಗತಿಶೀಲ ಸಂಘ, ಕನ್ನಡಪರ ಸಂಘಟನೆಗಳು, ವ್ಯಾಪಾರಿ ಸಂಘಟನೆಗಳು ಬಂದ್ ಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿವೆ.