ದೇಶ'ಗದ್ದರ್'ರನ್ನು 'ಗದ್ದರ್' ಎಂದು ಕರೆಯುವುದರಲ್ಲಿ ತಪ್ಪೇನಿದೆ?: ಕಾಮ್ರಾ ಬೆಂಬಲಕ್ಕೆ ಉದ್ಧವ್ ಠಾಕ್ರೆ
"ಕುನಾಲ್ ಕಾಮ್ರಾ ಅವರು ಯಾವುದೇ ತಪ್ಪು ಹೇಳಿಕೆ ನೀಡಿದ್ದಾರೆ ಎಂದು ನಾನು ಭಾವಿಸುವುದಿಲ್ಲ. 'ಗದ್ದರ್' ಅವರನ್ನು 'ಗದ್ದರ್' ಎಂದು ಕರೆಯುವುದರಲ್ಲಿ ತಪ್ಪೇನಿದೆ. ಕುನಾಲ್ ಕಾಮ್ರಾ ಸತ್ಯವನ್ನೇ ಹೇಳಿದ್ದಾರೆ;