ಗದ್ದಲ

ಪ್ರಧಾನಿ ಮೋದಿ 800 ರೈತರನ್ನು ಕೊಲೆ ಮಾಡಿದ್ದಾರೆ: ಹರಿಪ್ರಸಾದ್ ಹೇಳಿಕೆಗೆ BJP ಆಕ್ರೋಶ; ವಿಧಾನ ಪರಿಷತ್‌ನಲ್ಲಿ ಭಾರಿ ಕೋಲಾಹಲ..!
ಯುಪಿಎ ಸರ್ಕಾರದಲ್ಲಿ ಮನಮೋಹನ್ ಸಿಂಗ್ ನೇತೃತ್ವದ ಸರ್ಕಾರ ರೈತರ ಸಾಲ ಮನ್ನಾ ಮಾಡಿದೆ. ಆದರೆ, ಈಗ 800 ರೈತರ ಪ್ರಾಣ ತೆಗೆದುಕೊಂಡ ನರೇಂದ್ರ ಮೋದಿ, ರೈತರ ಕೊಲೆ ಮಾಡಿದ್ದಾರೆ.

ತಮಿಳುನಾಡು ವಿಧಾನಸಭೆಯಲ್ಲಿ ಭಾರೀ ಹೈಡ್ರಾಮಾ: ಸಿಎಂ ಜೋಸೆಫ್ ವಿಜಯ್ ಆರೋಪಕ್ಕೆ DMK ಆಕ್ರೋಶ, ಸದನದಿಂದ ಶಾಸಕರು ಹೊರಕ್ಕೆ..!
ಸದನದ ಕಲಾಪ ಆರಂಭವಾಗುತ್ತಿದ್ದಂತೆ ಡಿಎಂಕೆ ವಿಪ್ ಇ.ವಿ. ವೇಲು ಅವರು ಸೋಮವಾರ ವಿಧಾನಸಭೆಯಲ್ಲಿ ವಿಜಯ್ ನೀಡಿದ್ದ ಹೇಳಿಕೆಯನ್ನು ಪ್ರಸ್ತಾಪಿಸಿ, ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಇಡಿ ಆರೋಪಗಳ ಉಲ್ಲೇಖಗಳನ್ನು ದಾಖಲೆಗಳಿಂದ ತೆಗೆದುಹಾಕುವಂತೆ ಒತ್ತಾಯಿಸಿದರು.

ಅಮಿತ್ ಶಾ 'ನಾಲಾಯಕ್ ಹೋಮ್ ಮಿನಿಸ್ಟರ್' ಎಂದ ಪ್ರಿಯಾಂಕ್ ಖರ್ಗೆ! ಕ್ಷಮೆಗೆ ಪಟ್ಟು, ಬಿಜೆಪಿ ಪ್ರತಿಭಟನೆ
ಸಚಿವರು ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿ ಬಿಜೆಪಿ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು.

ಡಿಕೆಶಿ ವಜಾಗೊಳಿಸಿ ಅಥವಾ ಸಂವಿಧಾನ ಬದಲಾಯಿಸುವ ಯೋಜನೆ ಬಹಿರಂಗಪಡಿಸಿ: ಸದನದಲ್ಲಿ ರಿಜಿಜು ತಪರಾಕಿ
ಬೆಳಗ್ಗೆ 11 ಗಂಟೆಗೆ ಲೋಕಸಭೆ ಕಲಾಪ ಆರಂಭವಾಗುತ್ತಿದ್ದಂತೆ ಬಿಜೆಪಿ ಸದಸ್ಯರು ಕರ್ನಾಟಕದಲ್ಲಿ ಸರ್ಕಾರಿ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಶೇ.4 ಮೀಸಲಾತಿ ವಿಷಯವನ್ನು ಪ್ರಸ್ತಾಪಿಸಿದರು.

SCSP/TSP ಅನುದಾನ ಗ್ಯಾರಂಟಿ ಯೋಜನೆಗಳಿಗೆ ಬಳಕೆ ಆರೋಪ: ವಿಧಾನ ಪರಿಷತ್ತಿನಲ್ಲಿ BJP-ಕಾಂಗ್ರೆಸ್ ವಾಕ್ಸಮರ
ಎಸ್ಸಿಎಸ್ಪಿ ಹಾಗೂ ಟಿಎಸ್ಪಿ ಯೋಜನೆಗಳಿಗೆ ಮೀಸಲಿಟ್ಟಿದ್ದ ಹಣವನ್ನು ಗ್ಯಾರಂಟಿಗಳಿಗೆ ಬಳಸಲಾಗಿದೆ. ಈ ಮೂಲಕ ದಲಿತರ ಕಲ್ಯಾಣ ಕಾರ್ಯಕ್ರಮಗಳಿಗೆ ಆಡ್ಡಿಯಾಗಿದೆ.

ಪಕ್ಷದ ಕಾರ್ಯಕರ್ತರ ಗದ್ದಲ, ಕಾಲ್ತುಳಿತದಂತಹ ಪರಿಸ್ಥಿತಿ: ಭಾಷಣ ಮಾಡದೆ ತೆರಳಿದ ರಾಹುಲ್, ಅಖಿಲೇಶ್ ಯಾದವ್!

ಎನ್ಇಪಿ ಚರ್ಚೆಯಲ್ಲಿ ಪ್ರಧಾನಿ ಮೋದಿ ಪದವಿ ಕುರಿತು ಪ್ರಸ್ತಾಪ: ಪರಿಷತ್ ಕಲಾಪದಲ್ಲಿ ತೀವ್ರ ಗದ್ದಲ
ರಾಷ್ಟ್ರೀಯ ಶಿಕ್ಷಣ ನೀತಿ ರದ್ದು ಕುರಿತ ಚರ್ಚೆಗೆ ಉತ್ತರ ನೀಡುವ ವೇಳೆ ಪ್ರಧಾನಿ ಮೋದಿ ಕುರಿತು ಪ್ರಸ್ತಾಪ ಮಾಡಿದ್ದಕ್ಕೆ ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರ ನಡುವೆ ಶುಕ್ರವಾರ ವಾಕ್ಸಮರ ನಡೆಯಿತು.

ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆಯ ಅನುದಾನದ ದುರ್ಬಳಕೆಗೆ ಅವಕಾಶ ನೀಡುವುದಿಲ್ಲ: ಸಚಿವ ಡಾ. ಹೆಚ್.ಸಿ. ಮಹದೇವಪ್ಪ
ರಾಜ್ಯ ಸರ್ಕಾರ ಎಸ್.ಸಿ.ಎಸ್.ಪಿ/ ಟಿ.ಎಸ್.ಪಿ ಯೋಜನೆಗೆ ಮೀಸಲಿಟ್ಟಿರುವ ಅನುದಾನವನ್ನು ಯಾವುದೇ ಕಾರಣಕ್ಕೂ ದುರ್ಬಳಕೆ ಆಗಲು ಅವಕಾಶ ನೀಡುವುದಿಲ್ಲ ಎಂದು ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ವಿಧಾನಪರಿಷತ್ತಿನಲ್ಲಿಂದು ಸ್ಪಷ್ಪಪಡಿಸಿದರು.

ಸಂಸತ್ತಿನಲ್ಲಿ ತೀವ್ರ ಗದ್ದಲ: ನೀವು ಯಾವ ರೀತಿಯ INDIA?: ವಿಪಕ್ಷಗಳ ವಿರುದ್ದ ಜೈಶಂಕರ್ ತೀವ್ರ ಕಿಡಿ
ರಾಜ್ಯಸಭೆಯಲ್ಲಿ ತಮ್ಮ ಹೇಳಿಕೆ ಅಡ್ಡಿಯುಂಟು ಮಾಡಿದ ಪ್ರತಿಪಕ್ಷಗಳ ವಿರುದ್ಧ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಗುರುವಾರ ತೀವ್ರವಾಗಿ ಕಿಡಿಕಾರಿದರು.

