ಗನ್

'ಕುಮಾರಸ್ವಾಮಿ ತಮ್ಮ ಹೆಂಡ್ತಿ ಫೋನ್ ಟ್ಯಾಪಿಂಗ್ ಮಾಡಿದ್ದರು, ನಿನ್ನ ಪತ್ನಿ ಮೇಲೆಯೇ ನಂಬಿಕೆ ಇಲ್ಲ, ಇನ್ನೂ...?': ಸಚಿವ ಬಾಲಕೃಷ್ಣ
ಸ್ವತಃ ತಮ್ಮ ಧರ್ಮಪತ್ನಿಯ ಫೋನ್ ಟ್ಯಾಪಿಂಗ್ ಮಾಡಿದಂತಹ ವ್ಯಕ್ತಿ ಕುಮಾರಸ್ವಾಮಿ. ಅಲ್ಲದೇ ತಮ್ಮ ಪಿಎಗಳ ಮೇಲೂ ಫೋನ್ ಟ್ಯಾಪಿಂಗ್ ಮಾಡಿಸಿದ್ದಾರೆ.

ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿನಲ್ಲಿ ಕುಳಿತ ವ್ಯಕ್ತಿಯಿಂದ ಗನ್ ಪ್ರದರ್ಶನ: ಕೆಲಕಾಲ ಆತಂಕದ ವಾತಾವರಣ ಸೃಷ್ಟಿ
ಗನ್ ಕಂಡು ರಸ್ತೆಯಲ್ಲಿ ಸಂಚರಿಸುತ್ತಿದ್ದ ವಾಹನ ಸವಾರರು ಮತ್ತು ಸಾರ್ವಜನಿಕರು ಕೆಲಕಾಲ ಆತಂಕಕ್ಕೆ ಒಳಗಾಗಿದ್ದು, ಸ್ಥಳದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.

Ballari banner row: ಯಾರ ಗನ್ ನಿಂದ ಗುಂಡು ಹಾರಿತ್ತು ಎಂದು ತನಿಖೆ ಮಾಡಲು ಹೇಳಿದ್ದೇನೆ; ಸಿಎಂ ಸಿದ್ದರಾಮಯ್ಯ
ಶಾಸಕ ಭರತ್ ರೆಡ್ಡಿಯವರ ಆಪ್ತ ಸತೀಶ್ ರೆಡ್ಡಿಯವರು ಭದ್ರತೆಗೆ ಗನ್ ಇಟ್ಟುಕೊಂಡಿದ್ದಾರೆ. ಗಾಳಿಯಲ್ಲಿ ಗುಂಡು ಹಾರಿಸಿದಾಗ ಕಾರ್ಯಕರ್ತ ರಾಜಶೇಖರ್ ಗೆ ತಗುಲಿ ಮೃತಪಟ್ಟಿದ್ದಾರೆ.

ಬೆಂಗಳೂರು: ಗನ್ ತೋರಿಸಿ ಯುವಕನ ಅಪಹರಣ, ನಾಲ್ವರು ಆರೋಪಿಗಳ ಬಂಧನ
ಕಟ್ಟಡ ನಿರ್ಮಾಣ ಸಾಮಗ್ರಿಗಳನ್ನು ಖರೀದಿಸಲು ಆತ ನಗರಕ್ಕೆ ಬಂದಿದ್ದ. ದಾಬಸ್ಪೇಟೆ ತಲುಪುತ್ತಿದ್ದಂತೆ, ಆರೋಪಿಗಳು ಯುವಕನನ್ನು ಪಿಸ್ತೂಲ್ ತೋರಿಸಿ ಬೆದರಿಸಿ 5,000 ರೂ. ಹಣ ಮತ್ತು 75,000 ರೂ. ಮೌಲ್ಯದ ಎರಡು ಮೊಬೈಲ್ ಫೋನ್‌ಗಳನ್ನು ಕಸಿದುಕೊಂಡಿದ್ದಾರೆ.

ಡಬಲ್ ಬ್ಯಾರೆಲ್ ಗನ್ ಹಿಡಿದು ನಿವೃತ್ತ ಪೊಲೀಸ್ ಅಧಿಕಾರಿ ಆಟಾಟೋಪ: ಕಾರ್ಮಿಕರಿಗೆ ಬೆದರಿಕೆ, ಕೆಲಕಾಲ ಆತಂಕದ ವಾತಾವರಣ ಸೃಷ್ಟಿ
ನಿವೃತ್ತ ಪೊಲೀಸ್ ಅಧಿಕಾರಿ ಜಯಪ್ರಕಾಶ್ ಅವರು, ಏಕಾಏಕಿ ಗನ್ ಹಿಡಿದು ಬಂದು ಲಾರಿ ಚಾಲಕ ಮತ್ತು ಅಲ್ಲೇ ಇದ್ದ ಕಟ್ಟಡ ಕಾರ್ಮಿಕರಿಗೆ ಏರು ದನಿಯಲ್ಲಿ ಬೆದರಿಕೆ ಹಾಕಿದ್ದಾರೆ.

ಸೊಂಟದಲ್ಲಿ ಗನ್ ಇಟ್ಟುಕೊಂಡು ಸಿಎಂ ಸಿದ್ದರಾಮಯ್ಯಗೆ ಹಾರ ಹಾಕಿದ ವ್ಯಕ್ತಿ ಪೊಲೀಸ್ ವಶಕ್ಕೆ, ತೀವ್ರ ವಿಚಾರಣೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಲೋಕಸಭಾ ಚುನಾವಣೆ ಪ್ರಚಾರದ ವೇಳೆ ಸೋಮವಾರ ಭದ್ರತಾ ಲೋಪವಾಗಿದೆ.

ಗನ್ ಹಿಡಿದು ರೀಲ್ಸ್: ಸಾರ್ವಜನಿಕರಲ್ಲಿ ಆತಂಕ ಹುಟ್ಟಿಸಿದ್ದ ಯುವಕ ಬಂಧನ
ಯುವಜನರಿಗೆ ಸೋಶಿಲಯಲ್ ಮೀಡಿಯಾದಲ್ಲಿ ಸ್ಟಾರ್ ಆಗುವ ಹುಚ್ಚು ಕಡಿಮೆಯೇನಿಲ್ಲ. ಹೀಗಾಗಿ, ತರಹೇವಾರಿ ರೀಲ್ಸ್‌ಗಳನ್ನು ಮಾಡಿ ಸೋಶಿಯಲ್ ಮೀಡಿಯಾಗೆ ಅಪ್ಲೋಡ್ ಮಾಡುವುದು ಸರ್ವೇ ಸಾಮಾನ್ಯವಾಗಿದೆ. ಆದರೆ, ಇಲ್ಲೊಬ್ಬ ಯುವಕರು ಗನ್ ಹಿಡಿದುಕೊಂಡು ರೀಲ್ಸ್ ಮಾಡಿ ಸಾರ್ವಜನಿಕರಲ್ಲಿ ಆತಂಕ ಹುಟ್ಟಿಸಿದ್ದಾನೆ.

ಹೆಚ್ಚಿದ ಮಂಗಗಳ ಕಾಟ: ಚುನಾವಣಾ ಸಂದರ್ಭದಲ್ಲೂ ಬಂದೂಕು ಇಟ್ಟುಕೊಳ್ಳಲು ರೈತರಿಗೆ ಅನುಮತಿ ನೀಡಿ: ಸರ್ಕಾರಕ್ಕೆ ಪುತ್ತೂರು ಶಾಸಕ ಆಗ್ರಹ
ರೈತರು ತಮ್ಮ ಬೆಳೆ ನಾಶಪಡಿಸುವ ಪ್ರಾಣಿಗಳನ್ನು ಓಡಿಸಲು ಚುನಾವಣೆ ಸಂದರ್ಭದಲ್ಲೂ ಬಂದೂಕು ಇಟ್ಟುಕೊಳ್ಳಲು ರಾಜ್ಯ ಸರ್ಕಾರ ಅನುಮತಿ ನೀಡಬೇಕು ಎಂದು ಪುತ್ತೂರಿನ ಕಾಂಗ್ರೆಸ್ ಶಾಸಕ ಅಶೋಕ್ ಕುಮಾರ್ ರೈ ಮಂಗಳವಾರ ಆಗ್ರಹಿಸಿದರು.

ಚಿಕ್ಕಮಗಳೂರಿನಲ್ಲಿ ಪರವಾನಗಿ ಗನ್ ಗಳ ದುರ್ಬಳಕೆ; ಕಾಡು ಪ್ರಾಣಿಗಳ ಬೇಟೆಗೆ ಬಳಕೆ
ಚಿಕ್ಕಮಗಳೂರು ಜಿಲ್ಲೆಯಲ್ಲಿ ತಮ್ಮ ಸ್ವರಕ್ಷಣೆಗೆ ಗನ್, ಶಸ್ತ್ರಾಸ್ತ್ರಗಳ ಪರವಾನಗಿ ಪಡೆದುಕೊಂಡವರು ...

