ಗನ್ ಪಾಯಿಂಟ್

ರಾಜ್ಯದಲ್ಲಿ ಮತ್ತೊಂದು ದರೋಡೆ: ಬೆಂಗಳೂರಿನಲ್ಲಿ ಗನ್ ತೋರಿಸಿ ಚಿನ್ನಾಭರಣ ಲೂಟಿ, Video!
ರಾಜ್ಯದಲ್ಲಿ ಮತ್ತೊಂದು ದರೋಡೆ ಪ್ರಕರಣ ನಡೆದಿದೆ. ಬೆಂಗಳೂರಿನ ದಾಸನಪುರದಲ್ಲಿ ಚಿನ್ನದಂಗಡಿಗೆ ನುಗ್ಗಿದ ಖದೀಮರು ಗನ್ ತೋರಿಸಿ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ.

ಹಾಡಹಗಲೇ ಗನ್ ಪಾಯಿಂಟ್ ನಲ್ಲಿ ಮಹಿಳೆಯ ಸರ ದೋಚಿದ ದುಷ್ಕರ್ಮಿ; ವಿಡಿಯೋ
ಹಾಡಹಗಲೇ ಗನ್ ಪಾಯಿಂಟ್ ನಲ್ಲಿ ಮಹಿಳೆಯೊಬ್ಬರ ಸರ ದೋಚಿ ದುಷ್ಕರ್ಮಿ ಪರಾರಿಯಾಗಿದ್ದಾನೆ. ಮಾಸ್ಕ್ ಧರಿಸಿದ ದುಷ್ಕರ್ಮಿ ಗನ್ ಪಾಯಿಂಟ್ ನಲ್ಲಿ ಮಹಿಳೆಯನ್ನು ಬೆದರಿಸಿ, ಸರವನ್ನು ಕಿತ್ತುಕೊಂಡಿದ್ದಾನೆ. ನಂತರ ಅಲ್ಲಿಯೇ ಇದ್ದ ಹುಡುಗನಿಗೂ ಇದೇ ರೀತಿಯಲ್ಲಿ ಬೆದರಿಸಿ ಫೋನ್ ಕಿತ್ತು ಪರಾರಿಯಾಗಿದ್ದಾನೆ.

ಬೆಂಗಳೂರು: ಅಪ್ರಾಪ್ತ ಸಹೋದರರ ಮೇಲೆ ಹಲ್ಲೆ, ಹಣೆಗೆ ಗನ್ ಇಟ್ಟು ಮನೆ ಮಾಲೀಕನ ಪುಂಡಾಟ; ಇಬ್ಬರ ಬಂಧನ
ಮನೆ ಖಾಲಿ ಮಾಡುವ ವಿಚಾರಕ್ಕೆ ನಡೆದ ಜಗಳ ವಿಕೋಪಕ್ಕೆ ತಿರುಗಿ ಬಾಡಿಗೆದಾರ ಸಹೋದರರಿಬ್ಬರನ್ನು ಕೊಠಡಿಯಲ್ಲಿ ಕೂಡಿ ಹಾಕಿ ಮಾರಣಾಂತಿಕ ಹಲ್ಲೆ ನಡೆಸಿ ಹಣೆಗೆ ಪಿಸ್ತೂಲ್ ಇಟ್ಟು ಬೆದರಿಕೆ ಹಾಕಿರುವ ಪ್ರಕರಣ ಮುದ್ದಿನ ಪಾಳ್ಯದಲ್ಲಿ ನಡೆದಿದೆ.

ಗನ್ ಪಾಯಿಂಟ್ ನಲ್ಲಿ ಅಪ್ರಾಪ್ತ ಬಾಲಕಿಯನ್ನು ಸೆಕ್ಸ್‌ಗೆ ಒತ್ತಾಯಿಸಿದ್ದ ಸಬ್ ಇನ್ಸ್‌ಪೆಕ್ಟರ್ ಬಂಧನ!
ಗನ್ ಪಾಯಿಂಟ್‌ನಲ್ಲಿ 15 ವರ್ಷದ ಬಾಲಕಿಗೆ ಸೆಕ್ಸ್ ಗಾಗಿ ಬೆದರಿಕೆ ಹಾಕಿದ್ದ ಆರೋಪದ ಮೇಲೆ ಕಾಸಿಮೇಡು ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್‌ನನ್ನು ಬಂಧಿಸಲಾಗಿದೆ.

ವಿಶ್ವಾಸಮತ ಸಾಬೀತು ಮಾಡುತ್ತೇವೆ, ಪ್ರತಿಪಕ್ಷದ ಶಾಸಕರೂ ನಮಗೆ ಬೆಂಬಲ ನೀಡುತ್ತಾರೆ: ಡಿಕೆಶಿ
ಮುಂಬೈನಲ್ಲಿರುವ ಅತೃಪ್ತ ಶಾಸಕರೆಲ್ಲಾ ರಾಜ್ಯಕ್ಕೆ ವಾಪಸ್ ಬಂದ ಮೇಲೆ ಒಂದು ಸಿನಿಮಾ ಮಾಡಬಹುದು ಎಂದು ಜಲಸಂಪನ್ಮೂಲ ಸಚಿವ ಡಿ ಕೆ ಶಿವಕುಮಾರ್...

ಗನ್ ಪಾಯಿಂಟ್‌ನಲ್ಲಿ ಬಲವಂತದ ಮದುವೆ; ಬಿಕ್ಕಿ ಬಿಕ್ಕಿ ಅತ್ತ ಮಧುಮಗ!
ಬಿಹಾರದ ಉಕ್ಕು ಕಾರ್ಖಾನೆಯಲ್ಲಿ ಜೂನಿಯರ್ ಎಂಜಿನಿಯರ್ ಆಗಿರುವ 29 ವರ್ಷದ ವಿನೋದ್ ಕುಮಾರ್ ಅವರನ್ನು ಅಪಹರಿಸಿ ಬಂದೂಕು ತೋರಿಸಿ ಯುವತಿಯೊಬ್ಬಳ...

ಬಿಹಾರದಲ್ಲಿ ಪೈಶಾಚಿಕ ಕೃತ್ಯ: ಪಿಸ್ತೂಲ್ ನಿಂದ ಹೆದರಿಸಿ ಯುವತಿ ಮೇಲೆ ಅತ್ಯಾಚಾರ
21 ವರ್ಷದ ಯುವತಿಯ ಮೇಲೆ ಬಿಹಾರದಲ್ಲಿ ಕ್ರೂರವಾಗಿ ಅತ್ಯಾಚಾರ ನಡೆದಿದೆ. ಬಿಹಾರದ ಮೊತಿಹರಿಯಲ್ಲಿ ಯುವತಿಯನ್ನು ಪಿಸ್ತೂಲ್ ತೋರಿಸಿ ಹೆದರಿಸಿ ಅತ್ಯಾಚಾರ ನಡೆಸಿರುವ ಆಘಾತಕಾರಿ ಘಟನೆ ವರದಿಯಾಗಿದೆ.

