ಕ್ರಿಕೆಟ್Asia Cup 2025: 'ಐ ಡೋಂಟ್ ಕೇರ್..'; Gun-Firing Celebration ಕುರಿತು ಪಾಕ್ ಬ್ಯಾಟರ್ Sahibzada Farhan!
ಭಾನುವಾರ ನಡೆದ ಏಷ್ಯಾ ಕಪ್ 2025 ಸೂಪರ್ 4 ಪಂದ್ಯದಲ್ಲಿ ಭಾರತ ವಿರುದ್ಧ ಪಾಕಿಸ್ತಾನ ಬ್ಯಾಟ್ಸ್ಮನ್ ಸಾಹಿಬ್ಜಾದಾ ಫರ್ಹಾನ್ ತಮ್ಮ ತಂಡವು ಗೌರವಾನ್ವಿತ ಮೊತ್ತ 171 ರನ್ ತಲುಪುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.