ದೇಶಪುದುಚೇರಿ: ನಟ ವಿಜಯ್ ರ್ಯಾಲಿಗೆ ಗನ್ ಹಿಡಿದು ಬಂದಿದ್ದ ವ್ಯಕ್ತಿಯ ಬಂಧನ!
ಹೆಚ್ಚಿನ ವಿಚಾರಣೆಗಾಗಿ ಆ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತ ತನ್ನ ಸೊಂಟದಲ್ಲಿ ಹ್ಯಾಂಡ್ಗನ್ ಇಟ್ಟುಕೊಂಡಿದ್ದನು ಮತ್ತು ಸ್ಥಳದ ಪ್ರವೇಶದ್ವಾರದಲ್ಲಿದ್ದ ಪೊಲೀಸರು ಆತನನ್ನು ಪರಿಶೀಲಿಸಿದಾಗ ಗನ್ ಪತ್ತೆಯಾಗಿದೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.