ವಿಜ್ಞಾನ-ತಂತ್ರಜ್ಞಾನಇಸ್ರೋ ಸೋಲಾರ್ ಮಿಶನ್: ಜನವರಿ 6ಕ್ಕೆ ಗಮ್ಯ ಸ್ಥಾನ ತಲುಪಲಿದೆ ಆದಿತ್ಯ ಎಲ್1
ಭಾರತದ ಚೊಚ್ಚಲ ಸೌರ ಮಿಷನ್ ಆದಿತ್ಯ-ಎಲ್ 1 ತನ್ನ ಗಮ್ಯಸ್ಥಾನವನ್ನು, ಭೂಮಿಯಿಂದ 1.5 ಮಿಲಿಯನ್ ಕಿಮೀ ದೂರದಲ್ಲಿರುವ ಲಗ್ರಾಂಜಿಯನ್ ಪಾಯಿಂಟ್ (ಎಲ್ 1) ಅನ್ನು ಜನವರಿ 6 ರಂದು ತಲುಪಲಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಅಧ್ಯಕ್ಷ ಎಸ್ ಸೋಮನಾಥ್ ಅವರು ಶನಿವಾರ ಹೇಳಿದ್ದಾರೆ.