ಗರಿಷ್ಠ ಉಷ್ಣಾಂಶ

ಜಾಗತಿಕವಾಗಿ ಜುಲೈ 21 ರಂದು 84 ವರ್ಷಗಳಲ್ಲಿ ದಾಖಲೆಯ ಗರಿಷ್ಠ ಉಷ್ಣಾಂಶ!
ದೇಶ

ಜಾಗತಿಕವಾಗಿ ಜುಲೈ 21 ರಂದು 84 ವರ್ಷಗಳಲ್ಲಿ ದಾಖಲೆಯ ಗರಿಷ್ಠ ಉಷ್ಣಾಂಶ!

C3S ನ ನಿರ್ದೇಶಕ ಕಾರ್ಲೋ ಬುವೊಂಟೆಂಪೊ ಪ್ರಕಾರ, ಕಳೆದ 13 ತಿಂಗಳ ತಾಪಮಾನ ಮತ್ತು ಹಿಂದಿನ ದಾಖಲೆಗಳ ನಡುವಿನ ವ್ಯತ್ಯಾಸವು ದಿಗ್ಭ್ರಮೆಗೊಳಿಸುವಂತಿದೆ.

ಬೆಂಗಳೂರಿನಲ್ಲಿ ಐದು ವರ್ಷಗಳಲ್ಲೇ ಗರಿಷ್ಠ ತಾಪಮಾನ: ಶುಕ್ರವಾರ 36.4 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲು!
ರಾಜ್ಯ

ಬೆಂಗಳೂರಿನಲ್ಲಿ ಐದು ವರ್ಷಗಳಲ್ಲೇ ಗರಿಷ್ಠ ತಾಪಮಾನ: ಶುಕ್ರವಾರ 36.4 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲು!

ಬೆಂಗಳೂರು ನಗರದಲ್ಲಿ ಶುಕ್ರವಾರ ಗರಿಷ್ಠ ತಾಪಮಾನ 36.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ, ಇದು ಕಳೆದ ಐದು ವರ್ಷಗಳಲ್ಲೇ ಅತಿ ಹೆಚ್ಚಿನದಾಗಿದೆ.

ಕೇರಳದಲ್ಲಿ ಹೊಸ ದಾಖಲೆ ಬರೆದ ತಾಪಮಾನ: 54 ಡಿಗ್ರಿ ಸೆಲ್ಸಿಯಸ್​ ಉಷ್ಣಾಂಶ ದಾಖಲು
ದೇಶ

ಕೇರಳದಲ್ಲಿ ಹೊಸ ದಾಖಲೆ ಬರೆದ ತಾಪಮಾನ: 54 ಡಿಗ್ರಿ ಸೆಲ್ಸಿಯಸ್​ ಉಷ್ಣಾಂಶ ದಾಖಲು

ದೇವರನಾಡು ಕೇರಳದಲ್ಲಿ ತಾಪಮಾನ ಹೊಸ ದಾಖಲೆ ಬರೆದಿದ್ದು, ಕೋಝಿಕ್ಕೋಡ್ ಮತ್ತು ತಿರುವನಂತಪುರಂನಲ್ಲಿ ಗರಿಷ್ಠ ಉಷ್ಣಾಂಶ 54 ಡಿಗ್ರಿ ಸೆಲ್ಸಿಯಸ್​ ದಾಖಲಾಗಿದೆ.

ಉದ್ಯಾನ ನಗರಿಯಲ್ಲಿ ದಾಖಲೆ ಬಿಸಿಲು; ಭಾನುವಾರ 39.2 ಡಿಗ್ರಿ ದಾಖಲು
ರಾಜ್ಯ

ಉದ್ಯಾನ ನಗರಿಯಲ್ಲಿ ದಾಖಲೆ ಬಿಸಿಲು; ಭಾನುವಾರ 39.2 ಡಿಗ್ರಿ ದಾಖಲು

ಉದ್ಯಾನನಗರಿ ಎಂದು ಖ್ಯಾತಿಯಾಗಿರುವ ಬೆಂಗಳೂರಿನಲ್ಲಿ ಮತ್ತೆ ದಾಖಲೆ ಉಷ್ಣಾಂಶ ದಾಖಲಾಗಿದ್ದು, ಭಾನುವಾರ ಬರೊಬ್ಬರಿ 39.2 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ದಾಖಲಾಗಿದೆ...