ದೇಶಗರೀಬ್ ಕಲ್ಯಾಣ ರೋಜಗಾರ್ ಅಭಿಯಾನ: ವಲಸಿಗರಿಗೆ ರೂ.50 ಸಾವಿರ ಕೋಟಿ ಯೋಜನೆಗೆ ಪ್ರಧಾನಿ ಮೋದಿ ಚಾಲನೆ
ಲಾಕ್'ಡೌನ್ ಸಂದರ್ಭದಲ್ಲಿ ತಮ್ಮ ತವರು ರಾಜ್ಯಗಳಿಗೆ ಮರಳಿರುವ ವಲಸೆ ಕಾರ್ಮಿಕರಿಗೆ ಆರ್ಥಿಕವಾಗಿ ನೆರವಾಗುವ ಉದ್ದೇಶದಿಂದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶನಿವಾರ ರೂ.50 ಸಾವಿರ ಕೋಟಿ ಮೊತ್ತದ ಉದ್ಯೋಗ ಯೋಜನೆಯೊಂದಕ್ಕೆ ಚಾಲನೆ ನೀಡಿದ್ದಾರೆ.