ಗರೀಬ್ ಕಲ್ಯಾಣ್ ಅನ್ನ ಯೋಜನೆ

ಗರೀಬ್ ಕಲ್ಯಾಣ ಯೋಜನೆಯಡಿ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ ಉಚಿತವಾಗಿ 5 ಕೆಜಿ ಅಕ್ಕಿ
ಕೋವಿಡ್ ಸಾಂಕ್ರಾಮಿಕ ಹರಡಿರುವ ಕಾರಣಕ್ಕಾಗಿ ಕರ್ನಾಟಕ ರಾಜ್ಯದಲ್ಲಿ ತಂದಿರುವ ಲಾಕ್ ಡೌನ್ ನಿಂದಾಗಿ ಬಡವರು, ನಿರ್ಗತಿಕರು, ಕೆಳ ಮಧ್ಯಮ ವರ್ಗದವರಿಗೆ ಸಾಕಷ್ಟು ತೊಂದರೆಯಾಗುತ್ತಿದೆ.

ಗರೀಬ್ ಕಲ್ಯಾಣ ಅನ್ನ ಯೋಜನೆ ನವೆಂಬರ್ ಅಂತ್ಯದವರೆಗೂ ವಿಸ್ತರಣೆ: ಪ್ರಧಾನಿ ಮೋದಿ
ಬಡವರಿಗೆ ಉಚಿತ ಪಡಿತರ ನೀಡುವ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯನ್ನು ನವೆಂಬರ್ ಅಂತ್ಯದವರೆಗೂ ವಿಸ್ತರಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಘೋಷಿಸಿದ್ದಾರೆ.

